ಅಣ್ಣಪ್ಪಾ ಗುರುಸಿದ್ದಪ್ಪಗೌಡ ಪಾಟೀಲ ದೇಹದಾನ
Annappa Gurusiddappa Gowda Patil's body was sacrificed
ವಿಜಯಪುರ 05: ಜಿಲ್ಲೆಯಲ್ಲಿ ದೇಹದಾನದ ಮಹತ್ವದ ಕುರಿತು ಜನರಲ್ಲಿ ಜಾಗೃತಿ ಹೆಚ್ಚಾಗುತ್ತಿದ್ದು, ಏಪ್ರಿಲ್ 30 ರಂದು ನಿಧನರಾದ ಬಸವನ ಬಾಗೇವಾಡಿ ತಾಲೂಕಿನ ದಿಂಡವಾರ ಗ್ರಾಮದ ಅಣ್ಣಪ್ಪಾ ಗುರುಸಿದ್ದಪ್ಪಗೌಡ ಪಾಟೀಲ(73) ಇಚ್ಛೆಯಂತೆ ಕುಟುಂಬ ಸದಸ್ಯರು ಪಾರ್ಥಿವ ಶರೀರವನ್ನು ಬಿ.ಎಲ್.ಡಿ.ಇ ಆಸ್ಪತ್ರೆಗೆ ದಾನ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಆಸ್ಪತ್ರೆಯ ಅಂಗರಚನಾಶಾಸ್ತ್ರವಿಭಾಗದ ಮುಖ್ಯಸ್ಥ ಡಾ. ಆರ್. ಎಸ್. ಬುಲಗೌಡ ಅವರು ಪಾರ್ಥಿವ ಶರೀರರ ಸ್ವೀಕರಿಸಿ ಕುಟುಂಬ ಸದಸ್ಯರಿಗೆ ಕೃತಜ್ಞತೆ ಸಲ್ಲಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 