ರಾಷ್ಟ್ರೀಯ ಹೆದ್ದಾರಿಯಲ್ಲಿ ವಾರ್ಷಿಕ ಪಾಸ್ ವ್ಯವಸ್ಥೆ ಶ್ಲಾಘನೀಯ :ಮಹಾಂತೇಶ ವಕ್ಕುಂದ
Annual pass system on national highways is commendable: Mahantesh Vakkunda
ರಾಷ್ಟ್ರೀಯ ಹೆದ್ದಾರಿಯಲ್ಲಿ ವಾರ್ಷಿಕ ಪಾಸ್ ವ್ಯವಸ್ಥೆ ಶ್ಲಾಘನೀಯ :ಮಹಾಂತೇಶ ವಕ್ಕುಂದ
ಬೆಳಗಾವಿ, 21 ; ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಭಾರಿ ಮತ್ತು ಲಘು ವಾಹನಗಳಿಗೆ ಪ್ರತೇಕ ದರದಲ್ಲಿ ಟೋಲ್ ವಾರ್ಷಿಕ ಪಾಸ ಕಡಿಮೆ ದರದಲ್ಲಿ ಜಾರಿಗೆ ಕೇಂದ್ರ ಸರ್ಕಾರ ತಂದಿದ್ದು, ಈ ಯೋಜನೆಯಿಂದ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಕಾರುಗಳಿಗೆ ವಾರ್ಷಿಕ ರೂ. 3000/- ದರದಲ್ಲಿ 200 ಟೋಲಗಳನ್ನು ಸಾಗಬಹುದಾಗಿದೆ.
ಈ ನೂತನ ವಾರ್ಷಿಕ ಟೋಲ್ ಪಾಸ್ ಅನುಷ್ಠಾನದಿಂದ ಸಾರ್ವಜನಿಕರಿಗೆ ಹೆಚ್ಚಿನ ಮಟ್ಟದಲ್ಲಿ ಪ್ರಯೋಜನ ಆಗತ್ತದೆ. ಈ ಯೋಜನೆಯ ಅನುಷ್ಠಾನಕ್ಕೆ ಕಾರಣರಾದ ಪ್ರಧಾನಿ ಮೋಧೀಜಿ ಹಾಗೂ ಕೇಂದ್ರ ರಸ್ತೆ ಹಾಗೂ ಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಅವರ ಕಾರ್ಯ ಶ್ಲಾಘನೀಯ ಎಂದು ಬೆಳಗಾವಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಮಹಾಂತೇಶ ವಕ್ಕುಂದ ಹೇಳಿದ್ದಾರೆ..
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 