ಬಿ.ವಿ.ವಿ.ಎಸ್ ಪ್ರೌಢಶಾಲೆಯಲ್ಲಿ ಮಾದಕ ವ್ಯಸನ ವಿರೋಧಿ ಜಾಗೃತಿ ಕಾರ್ಯಕ್ರಮ
Anti-drug awareness program at BVVS High School
ರನ್ನ ಬೆಳಗಲಿ 24 : ಇಲ್ಲಿನ ಬಿ.ವಿ.ವಿ.ಎಸ್ ಪ್ರೌಢಶಾಲೆಯಲ್ಲಿ ಮುಧೋಳ ಪೊಲೀಸ್ ಠಾಣೆ ಹಾಗೂ ಬಾಗಲಕೋಟೆ ಜಿಲ್ಲಾ ಪೊಲೀಸ್ ವತಿಯಿಂದ ವಿದ್ಯಾರ್ಥಿಗಳಲ್ಲಿ ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸುವ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮದಲ್ಲಿ ಮುಧೋಳ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳಾದ ಎಂ. ಎಸ್ . ಕಾರಜೋಳ ಮತ್ತು ಎಲ್ .ಜೆ ಕೋಲಕರ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ, ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಜಾಗೃತಿ ಮತ್ತು ಸಲಹೆ:ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, ಇಂದಿನ ಯುವ ಪೀಳಿಗೆ ಮಾದಕ ವ್ಯಸನದಂತಹ ಕಪಿಮುಷ್ಟಿಗೆ ಸಿಲುಕದಂತೆ ಜಾಗರೂಕರಾಗಿರಬೇಕು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 