ನವೋದಯ ಪ್ರವೇಶ ಪರೀಕ್ಷೆಯಲ್ಲಿ ಅನುಶ್ರೀ ಚವ್ಹಾಣ ಸಾಧನೆ
Anushree Chavan's performance in Navodaya entrance exam
ಕೊಲ್ಹಾರ 26: ಜವಾಹರ ನವೋದಯ ವಸತಿ ಶಾಲೆಗಳ 2026- 27ನೇ ಸಾಲಿನ ಪ್ರವೇಶ ಪೂರ್ವ ಪರೀಕ್ಷೆಯಲ್ಲಿ ಪಟ್ಟಣದ ವಿದ್ಯಾಸ್ಪೂರ್ತಿ ಪೂರ್ವ ಪ್ರಾಥಮಿಕ ಹಾಗೂ ನವೋದಯ ಕೋಚಿಂಗ ಕ್ಲಾಸಿಸನ ವಿದ್ಯಾರ್ಥಿನಿ ಅನುಶ್ರೀ ಚವ್ಹಾಣ ಶೇ 96.25 ಅಂಕಗಳನ್ನು ಪಡೆದು ಜಿಲ್ಲೆಗೆ 24 ನೇ ಸ್ಥಾನ ಪಡೆದು ಆಯ್ಕೆಯಾಗಿದ್ದಾಳೆ.
ವಿದ್ಯಾರ್ಥಿನಿ ಸಾಧನೆಗೆ ಕುಟುಂಬಸ್ಥರು ಹಾಗೂ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಹೊನ್ನೇಶ ಮುರಗೊಡ ಹಾಗೂ ಪ್ರಧಾನ ಕಾರ್ಯದರ್ಶಿ ಪರಸುರಾಮ ಕೊಳಮಲಿ ಸೇರಿದಂತೆ ಭೋದಕ ಸಿಬ್ಬಂದಿಗಳು ಹರ್ಷ ವ್ಯಕ್ತಪಡಿಸಿದ್ದಾರೆ
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 