ಪೆಹಲ್‌ಗಾಮನಲ್ಲಿ ಹಿಂದೂಗಳ ನರಸಂಹಾರ ಖಂಡಿಸಿ ಮನವಿ
Appeal condemning the massacre of Hindus in Pahalgam
ಬೆಳಗಾವಿ 23: ಕಾಶ್ಮೀರದ ಪೆಹಲ್‌ಗಾಮನಲ್ಲಿ ಇಸ್ಲಾಮಿಕ್ ಭಯೋತ್ಪಾದಕ ರಾಕ್ಷಸರಿಂದ ಹಿಂದೂಗಳ ಹತ್ಯೆ ಅತ್ಯಂತ ಹೇಯ ಕೃತ್ಯ ಖಂಡನೀಯ. ಭಯೋತ್ಪಾದಕರನ್ನು ಬುಡಸಮೇತ ನಿರ್ನಾಮ ಮಾಡಬೇಕೆಂದು ಆಗ್ರಹಿಸಿ ಕೇಂದ್ರ ಗ್ರಹಮಂತ್ರಿಗಳಿಗೆ ಶ್ರೀರಾಮ ಸೇನೆ ಬೆಳಗಾವಿ ಮನವಿ ಅರ್ಿಸಿತು.
ಮನವಿಯಲ್ಲಿ ಭಯೋತ್ಪಾದಕರ ಈ ಹೇಯ ಕೃತ್ಯ ನಾಗರಿಕ ಸಮಾಜಕ್ಕೆ ಎಸುಗಿದ ಘೋರ ಕೃತ್ಯ. ಇಂಥ ಉಗ್ರರನ್ನು ಯಾವುದೇ ಮುಲಾಜಿಲ್ಲದೆ ಹೊಡೆದುರುಳಿಸಲು ಶ್ರೀರಾಮ ಸೇನೆ ಆಗ್ರಹಿಸುತ್ತದೆ. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಜನರು ದಂಗೆ ಏಳುವ ಸ್ಥಿತಿ ನಿರ್ಮಾಣವಾಗುತ್ತದೆ ಎಂದು ತಿಳಿಸಿದೆ.
ಮನವಿ ಅರ್ಪಣೆ ಕಾಲಕ್ಕೆ ಉತ್ತರ ಕರ್ನಾಟಕದ ಲವ್‌ಜಿಹಾದ್ ಪ್ರಮುಖ ರವಿ ಕೋಕಿತಕರ, ಬಿಭಾಗೀಯ ಅಧ್ಯಕ್ಷ ವಿನಯ ಅಂಗ್ರೋಳ್ಳಿ, ಜಿಲ್ಲಾಧ್ಯಕ್ಷ ವಿಠ್ಠಲ ಗಡ್ಡಿ ಸೇರಿದಂತೆ ಅನೇಕ ಸಂಘಟನೆಯ ಕಾರ್ಯಕರ್ತರು ಇದ್ದರು.
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ, ಬೀದಿನಾಯಿಗಳ ಸಮಸ್ಯೆಗೆ ಪರಿಹಾರ ನೀಡಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ 