ದಾದರ್ ಪುದಚೇರಿ ಮೈಸೂರ್ ರೈಲು ನಿಲುಗಡೆಗೆ ಮನವಿ
Appeal for Dadar Pudacherry Mysore train stop
ರಾಯಬಾಗ 29: ಸ್ಥಳೀಯ ರೈಲು ನಿಲ್ದಾಣದಲ್ಲಿ ಕರೋನಾ ಸಮಯದಲ್ಲಿ ನಿಲುಗಡೆ ನಿಲ್ಲಿಸಿದ ದಾದರ್ ಪುದುಚೆರಿ ತಿರುವಿನಲ್ಲವಿ ದಾದರ್ ಮೈಸೂರ್ ಚಾಲುಕ್ಯ ಶರಾವತಿ ಎಕ್ಸ್ಪ್ರೆಸ್ ರೈಲುಗಳನ್ನು ಪುನಃ ನಿಲುಗಡೆ ಮಾಡುವಂತೆ ಬೆಳಗಾವಿ ಲೋಕಸಭಾ ಸದಸ್ಯರಾದ ಹಾಗೂ ಮಾಜಿ ಮುಖ್ಯಮಂತ್ರಿ ಗಳಾದ ಜಗದೀಶ್ ಶೆಟ್ಟರ್ ಇವರಿಗೆ ಶುಕ್ರವಾರ ಮನವಿ ಪತ್ರ ನೀಡಲಾಯಿತು. ಚಿಕ್ಕೋಡಿ ಜಿಲ್ಲಾ ಭಾರತೀಯ ಜನತಾ ಪಕ್ಷದ ಮಾಜಿ ಉಪಾಧ್ಯಕ್ಷ ಅಣ್ಣಾಸಾಬ ಕುಲಗೂಡೆ, ಅಣ್ಣಾಸಾಬ ಹೋಣಕುಪ್ಪೆ, ವಸಂತ ಹೊಸಮನಿ, ಅಬ್ಬಾಸ ಲತಿಬನವರ ಉಪಸ್ಥಿತರಿದ್ದರು .
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 