ಸ್ಟೇಷನ್ ಮಾಸ್ಟರ್ ಪರೀಕ್ಷೆಗೆ ಕನ್ನಡ ಭಾಷೆಯಲ್ಲಿಯೂ ಅವಕಾಶ ನೀಡದೇ ಕೇವಲ ಹಿಂದಿ ಇಂಗ್ಲೀಷ ಭಾಷೆಗಳಿಗೆ ಮಾತ್ರ ನೀಡಿದ್ದನ್ನು ಪ್ರತಿಭಟಿಸಿ ಮನವಿ
Appeal protesting against the fact that the Station Master exam was only given in Hindi and English
ಸ್ಟೇಷನ್ ಮಾಸ್ಟರ್ ಪರೀಕ್ಷೆಗೆ ಕನ್ನಡ ಭಾಷೆಯಲ್ಲಿಯೂ ಅವಕಾಶ ನೀಡದೇ ಕೇವಲ ಹಿಂದಿ ಇಂಗ್ಲೀಷ ಭಾಷೆಗಳಿಗೆ ಮಾತ್ರ ನೀಡಿದ್ದನ್ನು ಪ್ರತಿಭಟಿಸಿ ಮನವಿ
ರೇಲ್ವೆ ಪರೀಕ್ಷೆಯಲ್ಲಿ ಕನ್ನಡ ಭಾಷೆಗೆ ಪ್ರಾಧಾನ್ಯತೆ ಇರದೇ ಇರುವುದನ್ನು ಗಮನಿಸಿ ಕರ್ನಾಟಕ ವಿದ್ಯಾವರ್ಧಕ ಸಂಘವು ನೈಋತ್ಯ ರೇಲ್ವೆಯ ಜನರಲ್ ಮ್ಯಾನೇಜರಿಗೆ, ಸಂಸದ ಪ್ರಲ್ಹಾದ ಜೋಶಿಯವರಿಗೆ ಮನವಿಯನ್ನು ಸಲ್ಲಿಸಿ, ಸ್ಟೇಷನ್ ಮಾಸ್ಟರ್ ಪರೀಕ್ಷೆಗೆ ಕನ್ನಡ ಭಾಷೆಯಲ್ಲಿಯೂ ಅವಕಾಶ ನೀಡದೇ ಕೇವಲ ಹಿಂದಿ ಇಂಗ್ಲೀಷ ಭಾಷೆಗಳಿಗೆ ಮಾತ್ರ ನೀಡಿದ್ದನ್ನು ಪ್ರತಿಭಟಿಸಿ ಇಂದು ಮನವಿ ಸಲ್ಲಿಸಲಾಯಿತು.
ರಾಜ್ಯ ರೇಲ್ವೆ ಸಚಿವರು ದಿನಾಂಕ 6 ರಂದು ನಗರಕ್ಕೆ ಆಗಮಿಸುತ್ತಿದ್ದು ಅವರಿಗೂ ಮನವಿ ಸಲ್ಲಿಸಲು ನಿರ್ಧರಿಸಿದೆ. ಕನ್ನಡಕ್ಕೆ ಆದ್ಯತೆ ನೀಡದಿದ್ದರೆ ಅನಿವಾರ್ಯವಾಗಿ ಸಂಘವು ಹೋರಾಟಕ್ಕೆ ಅಣಿಯಾಗಬೇಕಾಗುತ್ತದೆ ಎಂದು ಮನವಿಯಲ್ಲಿ ಎಚ್ಚರಿಸಿದೆ.
ಸಂಘದ ಅಧ್ಯಕ್ಷ ಚಂದ್ರಕಾಂತ ಬೆಲ್ಲದ ನೇತೃತ್ವದಲ್ಲಿ ಮಹೇಂದ್ರ ಸಿಂಘೆ, ಬಸವಪ್ರಭು ಹೊಸಕೇರಿ, ಶಂಕರ ಹಲಗತ್ತಿ, ಶಂಕರ ಕುಂಬಿ, ಶಿವಾನಂದ ಭಾವಿಕಟ್ಟಿ, ಡಾ. ಜಿನದತ್ತ ಹಡಗಲಿ, ವೀರಣ್ಣ ಒಡ್ಡೀನ, ಪ್ರಶಾಂತ ಪಾಟೀಲ ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 