ಕೊಪ್ಪಳ ಮೂಲಕ ಬೆಂಗಳೂರಿಗೆ ಹೆಚ್ಚು ರೈಲುಗಳನ್ನು ಓಡಿಸಲು ಸಂಸದರಿಗೆ ಮನವಿ
Appeal to MPs to run more trains to Bengaluru via Koppal
ಕೊಪ್ಪಳ 11 : ಕೆಲ ರೈಲುಗಳು ವಿಸ್ತರಿಸುವುದು ಹಾಗೂ ಇತರೆ ಬೇಡಿಕೆಗಳ ಸೇರಿದಂತೆಜಿಲ್ಲಾಕೇಂದ್ರ ಕೊಪ್ಪಳ ರೈಲ್ವೆ ನಿಲ್ದಾಣದ ಮೂಲಕ ಬೆಂಗಳೂರು ಮತ್ತು ವಿವಿಧ ಮಾರ್ಗಗಳಿಗೆ ಹೊಸ ರೈಲುಗಳನ್ನು ಪ್ರಾರಂಭಿಸುವಂತೆ ಸಂಸದಕೆ.ರಾಜಶೇಖರ ಬಿ.ಹಿಟ್ನಾಳ ಅವರಿಗೆರೈಲ್ವೆಜನಪರ ಹೋರಾಟ ಸಮಿತಿ ಮುಖಂಡರು ಚರ್ಚಿಸಿ ಮನವಿ ಸಲ್ಲಿಸಿದರು.
ನಗರದಜಿಲ್ಲಾ ಆಡಳಿತ ಭವನದಲ್ಲಿರುವ ಕೊಪ್ಪಳ ಲೋಕಸಭಾ ಸದಸ್ಯರ ಕಾರ್ಯಾಲಯದಲ್ಲಿ ರೈಲ್ವೆ ಜನಪರ ಹೋರಾಟ ಸಮಿತಿಯ ಗೌರವಾಧ್ಯಕ್ಷ ಅಲ್ಲಮ ಪ್ರಭು ಬೆಟ್ಟದೂರು, ಅಧ್ಯಕ್ಷ ಎಸ್.ಎ.ಗಫಾರ್, ಪ್ರಧಾನ ಕಾರ್ಯದರ್ಶಿ ಮಖಬೂಲ್ ರಾಯಚೂರು, ಪ್ರಗತಿಪರ ಸಂಘಟನೆಗಳ ಒಕ್ಕೂಟದ ಸಂಚಾಲಕ ಬಸವರಾಜ್ ಶೀಲವಂತರ್, ನಾಗರಿಕ ಹಕ್ಕುಗಳ ಹೋರಾಟ ಸಮಿತಿ (ಪಿಯುಸಿಎಲ್)ಜಿಲ್ಲಾ ಘಟಕದ ಮುಖಂಡ ಮಹಾಂತೇಶ್ ಕೊತಬಾಳ, ಗೌಸ್ ನೀಲಿ, ಶಿವಪ್ಪ ಹಡಪದ್, ಗಾಳೆಪ್ಪ ಮುಂಗೋಲಿ, ಮುತ್ತು ಹಡಪದ್ ಮುಂತಾದವರ ನಿಯೋಗ ಸಂಸದ ಕೆ.ರಾಜಶೇಖರ್ ಬಿ. ಹಿಟ್ನಾಳ ಅವರೊಂದಿಗೆ ಈ ಭಾಗದಜನರ ಬೇಡಿಕೆಗಳನ್ನು ಈಡೇರಿಸುವಂತೆ ಸವಿಸ್ತಾರವಾಗಿ ವಿವರಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 