ಕರ್ನಾಟಕ ರಾಜ್ಯೋತ್ಸವವನ್ನು ಉತ್ಸಾಹದಿಂದ ಆಚರಿಸಲು ಮನವಿ
Appeal to celebrate Karnataka Rajyotsava with enthusiasm
ಸಂಬರಗಿ 30: ನವೆಂಬರ್ 1 ರಂದು ನಡೆಯುವ ಕರ್ನಾಟಕ ರಾಜ್ಯೋತ್ಸವದ ಸಂದರ್ಭದಲ್ಲಿ, ಗಡಿ ಭಾಗದ ಗ್ರಾಮಗಳಲ್ಲಿ ಗ್ರಾಮ ಪಂಚಾಯತ್ ಅಧಿಕಾರಿ, ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಎಲ್ಲಾ ಸದಸ್ಯರು ಗ್ರಾಮ ಪಂಚಾಯತ್‌ಗಳಲ್ಲಿ ಹಾಜರಿದ್ದು, ಉತ್ಸಾಹದಿಂದ ಆಚರಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಶಿವರಾಮೇಗೌಡ ಬಣ್ಣದ,ಅಥಣಿ ತಾಲೂಕು ಅಧ್ಯಕ್ಷ ಉದಯ್ ಮಕಾನೆ ಮನವಿ ಮಾಡಿದರು.
ಗಡಿ ಪ್ರದೇಶದ ಅನೇಕ ಗ್ರಾಮಗಳಲ್ಲಿ ಭೇಟಿ ನೀಡಿದ ನಂತರ, ಸಂಬರಗಿ ಗ್ರಾಮದಲ್ಲಿ ಮಾತನಾಡಿ ಅವರು ರಾಜ್ಯೋತ್ಸವವನ್ನು ಪ್ರತಿ ಗ್ರಾಮದಲ್ಲಿ ಉತ್ಸಾಹದಿಂದ ಆಚರಿಸಬೇಕು. ಪ್ರತಿ ಗ್ರಾಮದಲ್ಲಿ ಕನ್ನಡ ಭಾಷೆಗೆ ಹೆಚ್ಚಿನ ಆದ್ಯತೆ ನೀಡುವಂತೆ ತಾಲೂಕು ಆಡಳಿತ ಆದೇಶ ನೀಡಿದೆ. ಈ ಕಾರ್ಯಕ್ರಮಕ್ಕೆ ಗೈರುಹಾಜರಾದ ಮತ್ತು ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ನಾವು ಜಿಲ್ಲಾಡಳಿತವನ್ನು ವಿನಂತಿಸುತ್ತಿದ್ದೇವೆ. ಕೀರಿಯ ಹಿರಿಯ ಪ್ರಾಥಮಿಕ, ಮತ್ತು ಪ್ರೌಢಶಾಲೆಯಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಬೇಕೆಂದು ಸೂಚನೆ ನೀಡಲಾಗಿದೆ ಎಂದರು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 