ಮಹಿಳೆ ಮಗು ಕಾಣೆ ಪತ್ತೆಗಾಗಿ ಮನವಿ
Appeal to locate missing woman and child
ವಿಜಂುಪುರ, 23: ಮಹಿಳೆ ಹಾಗೂ ಮಗು ಕಾಣೆಯಾಗಿರುವ ಕುರಿತು ವಿಜಯಪುರ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಾಣೆಯಾದವರ ಪತ್ತೆಗೆ ರೈಲ್ವೆ ಪೊಲೀಸ್ ಠಾಣಾಧಿಕಾ ರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಈ ಕುರಿತು ಯಾವುದೇ ಮಾಹಿತಿ ದೊರೆತಲ್ಲಿ, ವಿಜಯಪುರ ರೈಲ್ವೆ ಪೊಲೀಸ್ ಠಾಣೆಯ ದೂರವಾಣಿ ಸಂಖ್ಯೆ 08352-250883 ಅಥವಾ ರೈಲ್ವೆ ಪೊಲೀಸ್ ಕಂಟ್ರೋಲ್ ರೂಂ 080-22871291ಕ್ಕೆ ಮಾಹಿತಿ ನೀಡುವಂತೆ ವಿಜಯಪುರ ರೈಲ್ವೆ ಪೊಲೀಸ್ ಠಾಣೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎನ್ಒಸಿ ನೀಡಲು ಲಂಚ : ಖಾನಾಪುರ ತಾಲೂಕು ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ 