ಸೈಬರ್ ವಂಚನೆ ಮತ್ತು ಡಿಜಿಟಲ್ ಅಪರಾಧ ಗಳನ್ನು ತಡೆಗಟ್ಟಲು ಮನವಿ
Appeal to prevent cyber fraud and digital crimes
ಕೊಪ್ಪಳ 29: ರಾಜ್ಯದಲ್ಲಿ ದಿನೇ ದಿನೇ ಸೈಬರ್ ವಂಚನೆಗಳು ಮತ್ತು ಡಿಜಿಟಲ್ ಅಪರಾಧ ಗಳು ಹೆಚ್ಚಾಗುತ್ತಿವೆ ಇದರಿಂದ ಅಮಾಯಕ ಜನರಿಗೆ ತುಂಬಾ ತೊಂದರೆಯಾಗುತ್ತದೆ ಪೊಲೀಸ್ ಇಲಾಖೆ ಕೂಡಲೇ ಅಗತ್ಯ ಕ್ರಮ ಕೈಗೊಂಡು ಹೆಚ್ಚುತ್ತಿರುವ ಸೈಬರ್ ವಂಚನೆ ಮತ್ತು ಡಿಜಿಟಲ್ ಅಪರಾಧಗಳನ್ನು ತಡೆಗಟ್ಟಬೇಕೆಂದು ಸೋಲಿದಾರಿಟಿ ಯೂಥ್ ಮೊಮೆಂಟ್ ಕೊಪ್ಪಳ ಘಟಕದ ಪದಾಧಿಕಾರಿಗಳು ಮನವಿ ಪತ್ರ ಅರ್ಿಸಿ ಒತ್ತಾಯಿಸಿದ್ದಾರೆ, ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಅಪರ ಜಿಲ್ಲಾಧಿಕಾರಿ ಸಿದ್ದರಾಮೇಶ್ವರ ಅವರಿಗೆ ಭೇಟಿ ಮಾಡಿ ಮನವಿ ಪತ್ರ ಅರ್ಿಸಿದ ಈ ಸಂದರ್ಭದಲ್ಲಿ ಸಾಲಿಡಾರಿಟಿ ಯೂಥ್ ಮೊಮೆಂಟ್ ಕೊಪ್ಪಳ ಘಟಕದ ಪದಾಧಿಕಾರಿಗಳಾದ ಅಧ್ಯಕ್ಷ ಏಜಾಜ್ ಅಹಮದ್ ಶರೀಫ್ ,ಕಾರ್ಯದರ್ಶಿ ಮಹಮ್ಮದ್ ಯೂಸುಫ್ ಮತ್ತು ರೆಹಮತ ಹುಸೇನ್ ಹಾಗೂ ಪಹಾದ್ ಹುಸೇನ್ ಸೇರಿದಂತೆ ಕಾರ್ಯಕರ್ತರು ಮತ್ತು ಅಭಿಮಾನಿಗಳು ಪಾಲ್ಗೊಂಡಿದ್ದರು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 