ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
Application Invitation for Pratibha Puraskar
ಕೊಪ್ಪಳ 17: ತಾಲೂಕಿನ ಜಂಗಮ ಸಮಾಜದ ಪ್ರತಿಭಾನ್ವಿತ 2025-26ನೇ ಸಾಲಿನ ಎಸ್ಎಸ್ಎಲ್ ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಂಗಮ ಸಮಾಜದ ಅಧ್ಯಕ್ಷ ಹಂಪಯ್ಯ ಮೆತಗಲ್ಲ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಕೊಪ್ಪಳ ತಾಲೂಕಿನ ಜಂಗಮ ಸಮಾಜದ ಪ್ರತಿಭಾನ್ವಿತ 2025-26ನೇ ಸಾಲಿನ ಎಸ್ಎಸ್ಎಲ್ ಸಿ ಹಾಗೂ ದ್ವಿತೀಯ ವರ್ಷದ ಪಿಯುಸಿ ಪರೀಕ್ಷೆಯಲ್ಲಿ ಪ್ರತಿಶತ 85ಅ ಕ್ಕಿಂತ ಹೆಚ್ಚು ಅಂಕ ಪಡೆದ ಕೊಪ್ಪಳ ತಾಲೂಕಿನ ಜಂಗಮ ಸಮಾಜದ ವಿದ್ಯಾರ್ಥಿಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತರು ಅಂಕಪಟ್ಟಿ, ವಿದ್ಯಾರ್ಥಿಯ 2 ಫೋಟೋ, ವಿದ್ಯಾರ್ಥಿ ಆಧಾರ್ ಕಾರ್ಡ್ ದೊಂದಿಗೆ ಅರ್ಜಿ ಸಲ್ಲಿಸುವ ಸ್ಥಳ- ಶ್ರೀ ರೇಣುಕಾಚಾರ್ಯ ಮಂದಿರ ಕಾರ್ಯಾಲಯ, ಮರಿಶಾಂತವೀರ ಬಡಾವಣೆ, ಹೊಸಪೇಟೆ ರಸ್ತೆ, ಕೊಪ್ಪಳ, ಪೋನ್ ನಂ : 6362573270 ಇಲ್ಲಿಗೆ ಮೇ. 25ರ ಒಳಗೆ ಅರ್ಜಿ ಸಲ್ಲಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 