ಎಂಸಿಎ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Application Invitation from Eligible Candidates for MCA Admission
ವಿಜಯಪುರ 20: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ 2024-25ನೇ ಶೈಕ್ಷಣಿಕ ಸಾಲಿನ ಎಂಸಿಎ ಕೋರ್ಸ್‌ಗೆ ಹಂಚಿಕೆಯಾಗಿ ಬಾಕಿ ಉಳಿದ ಸೀಟುಗಳಿಗಾಗಿ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕಂಪ್ಯೂಟರ್ ವಿಜ್ಞಾನ ವಿಭಾಗದಲ್ಲಿ ಎಂಸಿಎ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಈ (ಡಿಸೆಂಬರ್) ತಿಂಗಳ 31ರ ವರೆಗೆ ಯುಯುಸಿಎಂಎಸ್ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ವಿವರಗಳನ್ನು ವಿಶ್ವವಿದ್ಯಾನಿಲಯದ ವೆಬ್‌ಸೈಟ್ ತಿತಿತಿ.ತಿಣ.ಚಿಛಿ.ಟಿ ಇಂದ ಅಥವಾ ವಿವಿಯ ಕಂಪ್ಯೂಟರ್ ವಿಜ್ಞಾನ ವಿಭಾಗದ ಮುಖ್ಯಸ್ಥ ಡಾ.ಅಜೀಜ ಮಂಕಾದಾರ ದೂರವಾಣಿ ಸಂಖ್ಯೆ: 9845051097, 9902996959 ಸಂಪರ್ಕಿಸಬಹುದು ಎಂದು ವಿವಿ ಪ್ರಕಟಣೆ ತಿಳಿಸಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 