ಬ್ರಾಹ್ಮಣ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆವ್ಹಾನ
Applications invited for Pratibha Puraskar for students from Brahmin community
ಗದಗ 28:ಕಳೆದ ಐದು ವರ್ಷಗಳಿಂದ ಪ್ರತಿಭಾವಂತ ಬ್ರಾಹ್ಮಣ ಸಮಾಜದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಶ್ರಮಿಸುತ್ತಿರುವ ಮಲ್ಲಸಮುದ್ರ ಗ್ರಾಮದ ರಾಮರಾವ ನಾರ್ಪನವರ ಮತ್ತು ಕೊಪ್ಪಳದ ಕೃಷ್ಣರಾವ ಕುಲಕರ್ಣಿ ಕುಟುಂಬದ ಕೃಷ್ಣ ಸೇವಾ ಕೇಂದ್ರ ಟ್ರಸ್ಟ್ ಎಸ್ಎಸ್ಎಲ್ಸಿ,ದ್ವಿತೀಯ ಪಿಯುಸಿ ಪರಿಕ್ಷೆಯಲ್ಲಿ ಹೆಚ್ಚು ಅಂಕ ಪಡೆದು ಪಾಸಾಗಿರುವ ಬ್ರಾಹ್ಮಣ ಸಮಾಜದ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಅವ್ಹಾನಿಸಲಾಗಿದೆ.
ಪ್ರತಿಭಾವಂತ ಮತ್ತು ವಾರ್ಷೀಕವಾಗಿ ಕುಟುಂಬದ ವರಮಾನ ಐದು ಲಕ್ಷ ರೂಪಾಯಿಗಳಿಗಿಂತ ಕಡಿಮೆಯಿರುವ ಆರ್ಥಿಕವಾಗಿ ದುರ್ಬಲವಾಗಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಗಳನ್ನು ದಿ. ಜೂನ20 ರೊಳಗೆ https://tinyurl.com/kskApply ವಿಳಾಸಕ್ಕೆ ಕಳಿಸಬೇಕು.
ವಿವರಗಳಿಗೆ ಮಿಂಚಂಚೆ : kskpratibha.awards@gmail.com,9916186586,6362027343,9916622689 ಸಂಖ್ಯೆಗೆ ಸಂಪರ್ಕಿಸಿ ಪಡೆಯಬಹುದಾಗಿದೆ.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 