ಪರಿಶಿಷ್ಟ ಪಂಗಡದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
Applications invited for Pratibha Puraskar for talented students from Scheduled Tribes
ಲೋಕದರ್ಶನ ವರದಿ
ಕೊಪ್ಪಳ 01: ಕರ್ನಾಟಕ ರಾಜ್ಯ ಪರಿಶಿಷ್ಟ ಪಂಗಡ ಒಳಮೀಸಲಾತಿ ಹೋರಾಟ ಆಂದೋಲನದ ವತಿಯಿಂದ ಜಿಲ್ಲಾಮಟ್ಟದ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಜುಲೈ ತಿಂಗಳಲ್ಲಿ ಆಯೋಜಿಸಲಾಗುತ್ತಿದ್ದು, ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಆಂದೋಲನದ ಸಂಸ್ಥಾಪಕ ಸಂಚಾಲಕ ಮಂಜುನಾಥ ಜಿ. ಗೊಂಡಬಾಳ ತಿಳಿಸಿದ್ದಾರೆ. ಜಿಲ್ಲೆಯ ಮಹರ್ಷಿ ವಾಲ್ಮೀಕಿ ನಾಯಕ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದ್ದು, 2025-26ನೇ ಸಾಲಿನ ಎಸ್‌ಎಸ್‌ಎಲ್ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಶೇ.80ಕ್ಕಿಂತ ಹೆಚ್ಚು ಅಂಕ ಪಡೆದು ಉತ್ತೀರ್ಣರಾದ ಜಿಲ್ಲೆಯ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 