ಸಹಕಾರ ಭಾರತಿ ಜಿಲ್ಲಾ ಘಟಕದ ಸದಸ್ಯರ ನೇಮಕ
Appointment of members of Sahakari Bharati district unit
ತಾಳಿಕೋಟೆ 25: ವಿಜಯಪುರದ ಸಹಕಾರ ಭಾರತಿ ಜಿಲ್ಲಾ ಘಟಕದ ಸದಸ್ಯರಾಗಿ ಪಟ್ಟಣದ ತಾಳಿಕೋಟಿ ಅರ್ಬನ್ ಬ್ಯಾಂಕ್ ಉಪಾಧ್ಯಕ್ಷ ಚಿಂತಪ್ಪಗೌಡ ಯಾಳಗಿ ನೇಮಕವಾಗಿದ್ದಾರೆ ಎಂದು ಸಹಕಾರ ಭಾರತಿ ವಿಜಯಪುರ ಜಿಲ್ಲಾ ಘಟಕದ ಅಧ್ಯಕ್ಷ ಹರ್ಷಗೌಡ ಎಸ್.ಪಾಟೀಲ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ವಿಜಯಪುರದ ಭಾವಸಾರ ಸಾಂಸ್ಕೃತಿಕ ಸಮುದಾಯ ಭವನದಲ್ಲಿ ಜು.25 ರಂದು ಪದಗ್ರಹಣ ಜರುಗಲಿದೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 