ಸರ್ಕಾರಿ ನೌಕರರ ಸಂಘದ ನೂತನ ಪದಾಧಿಕಾರಿಗಳ ನೇಮಕ
Appointment of new office bearers of the Government Employees' Association
ಕೊಲ್ಹಾರ 23 : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕೊಲ್ಹಾರ ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಕೆ.ಎಸ್. ಬಾಲಗೊಂಡ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಸಂಗಮೇಶ ಜಂಗಮಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ. ವಿಜಯಪುರದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಉಪಾಧ್ಯಕ್ಷ ಹಾಗೂ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸುರೇಶ ಶೆಡಶ್ಯಾಳ ಅವರು ನೇಮಕಾತಿ ಆದೇಶ ನೀಡಿದರು. ವಿವಿಧ ರಾಜ್ಯ, ಜಿಲ್ಲಾ ಹಾಗೂ ತಾಲೂಕು ಹಂತದ ಪದಾಧಿಕಾರಿಗಳು ಮತ್ತು ಜಿಲ್ಲೆಯ ಸರ್ಕಾರಿ ನೌಕರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 