ಅಂಗವಿಕಲನ ಭಕ್ತಿಗೆ ಮೆಚ್ಚುಗೆ
Appreciation for the devotion of a disabled person
ಇಂಡಿ 10: ತಾಲೂಕಿನ ಅಗರಖೇಡ ಗ್ರಾಮದ ಈರಣ್ಣ ಡಂಗಿ ಅವರು ಸತತ 21 ವರ್ಷಗಳಿಂದ ಶಬರಿಮಲೆ ಯಾತ್ರೆ ಕೈಗೊಳ್ಳುತ್ತಿದ್ದು ಈ ವರ್ಷ 21ನೇ ವರ್ಷವೂ ಶಬರಿಮಲೆ ಯಾತ್ರೆ ಕೈಗೊಂಡಿದ್ದಾರೆ.
ಈರಣ್ಣ ಡಂಗಿ ಅವರು ಅಂಕವಿಕಲರಾದರು ಸಹ ಸ್ವಾಮಿ ಅಯ್ಯಪ್ಪನವರ ಮೇಲೆ ಅಪಾರ ಭಕ್ತಿ ಶ್ರದ್ಧೆ ಹೊಂದಿದ್ದಾರೆ. ಪ್ರತಿ ವರ್ಷವೂ ಅಯ್ಯಪ್ಪ ಮಾಲೆ ಧರಿಸಿ ಜಪ ತಪ ಮಾಡಿ ಅಗರಖೇಡ ಗ್ರಾಮದಿಂದ ಶಬರಿಮಲೆಗೆ ಯಾತ್ರೆ ಹೋಗುತ್ತಾರೆ. ಇವರ ಯಾತ್ರೆ ಯಶಸ್ವಿಯಾಗಲಿ ಹಾಗೂ ಆತನಿಗೆ ಒಳ್ಳೆಯದು ಆಗಲಿ ಎಂದು ಸಕಲ ಗ್ರಾಮಸ್ಥರು ಶುಭ ಕೋರಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 