ಸುಕೋ ಬ್ಯಾಂಕ್ ನೂತನ ನಿರ್ದೇಶಕರಾಗಿ ಅರವಿ ಚೆನ್ನಬಸಮ್ಮ ನೇಮಕ
Aravy Chennabasamma appointed as new director of Suco Bank
ಬಳ್ಳಾರಿ 06: ಕರ್ನಾಟಕದ ಸಹಕಾರಿ ಕ್ಷೇತ್ರದ ಅಗ್ರಗಣ್ಯ ಬ್ಯಾಂಕ್ ಆಗಿರುವ ಸುಕೋ ಬ್ಯಾಂಕ್ನ ನಾಮನಿರ್ದೇಶಿತ ನಿರ್ದೇಶಕರಾಗಿ ಅರವಿ ಚೆನ್ನಬಸಮ್ಮ ಗಂಡ ಅರವಿ ಬಸವರಾಜ್ ಪಾಟೀಲ್ ಅವರು ನೇಮಕಗೊಂಡಿದ್ದಾರೆ.
ಸುಕೋ ಬ್ಯಾಂಕ್ನ ಆಡಳಿತ ಮಂಡಲಿಯ ಅಧ್ಯಕ್ಷರಾದ ಮೋಹಿತ್ ಮಸ್ಕಿ ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ರವಿ ಸುಧಾಕರ್ ಅವರು ಪತ್ರಿಕಾ ಪ್ರಕಟಣೆ ನೀಡಿದ್ದು, ಸುಕೋ ಬ್ಯಾಂಕ್ನ ಆಡಳಿತ ಮಂಡಲಿಯ ಸಭೆಯಲ್ಲಿ ಅರವಿ ಚೆನ್ನಬಸಮ್ಮ ಅವರನ್ನು ನಾಮನಿರ್ದೇಶಿತ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.ನೂತನ ನಿರ್ದೇಶಕರು ಸಹಕಾರಿ ತತ್ವ, ಸಿದ್ಧಾಂತ ಮತ್ತು ಆಶಯಗಳಿಗೆ ಪೂರಕವಾಗಿ ಜವಾಬ್ದಾರಿಗಳನ್ನು ನಿರ್ವಹಿಸಿ ಸುಕೋ ಬ್ಯಾಂಕ್ನ ಸರ್ವಾಂಗೀಣ ಅಭಿವೃದ್ಧಿಗಾಗಿ ಶ್ರಮಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 