ಚಿತ್ರ ಕಲಾ ಸ್ಪರ್ಧೆ: ಬಾಲೇಶ ತಂಗಡಿ ಪ್ರಥಮ
Art competition: Balesha Thangadi first
ಬೆಳಗಾವಿ 28: ವಿಹಾನ ಸಂಸ್ಥೆ ಹಾಗೂ ಮಹಿಳಾ ಕಲ್ಯಾಣ ಸಂಸ್ಥೆಯ ಶಕ್ತಿ ಸದನ ಮಹಿಳಾ ಪುನರ್ವಸತಿ ಕೇಂದ್ರದ ಸಹಯೋಗದಲ್ಲಿ ಮಾನವ ಕಳ್ಳಸಾಗಾಣಿಕೆ ತಡೆ ದಿನಾಚರಣೆಯ ಅಂಗವಾಗಿ ಆಯೋಜಿಸಿದ್ದ ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಹುಕ್ಕೇರಿ ತಾಲೂಕಿನ ಭಾರತೇಶ ಕಾಲೇಜಿನ ಬಾಲೇಶ ತಂಗಡಿ ಪಡೆದುಕೊಂಡರು.
ದ್ವಿತೀಯ ಸ್ಥಾನ ಸಂಕೇಶ್ವರ ಎಸ್.ಡಿ.ವಿ.ಎಸ್. ಕಾಲೇಜಿನ ಇಮ್ರಾನ ಭೈರವಾಡಿ, ಹಾಗೂ ಸರದಾರ ಕಾಲೇಜಿನ ತನಿಶಾ ಪಡೆದುಕೊಂಡರು. ತೃತೀಯ ಸ್ಥಾನ ಶ್ರೇಯಾ ನಾಯಕ, ಹಾಗೂ ಪ್ರಿಯದರ್ಶಿನಿ ಪಾಟೀಲ ಪಡೆದುಕೊಂಡರು ಎಂದು ಮಹಿಳಾ ಕಲ್ಯಾಣ ಸಂಸ್ಥೆಯ ಗೌರವ ಕಾರ್ಯದರ್ಶಿ ವೈಜಯಂತಿ ಚೌಗಲಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 