2025 ನೇ ಸಾಲಿನ ಶಿಲ್ಪಾಕಲಾ ಅಕಾಡೆಮಿಯ ಗೌರವ ಪ್ರಶಸ್ತಿಗೆ ಅರುಣ ಬುಕ್ಕಾ ಗುಡಿಗಾರ ಆಯ್ಕೆ
Arun Bukka Gudigara selected for Shilpakala Academy's Honorary Award for 2025
ಕಾರವಾರ, ಫೆ.6 : ಕರ್ನಾಟಕ ಶಿಲ್ಪಾಕಲಾ ಅಕಾಡೆಮಿಯ 2025 ನೇ ಸಾಲಿನ ಗೌರವ ಪ್ರಶಸ್ತಿಗೆ ಉತ್ತರ ಕನ್ನಡ ಜಿಲ್ಲೆಯ ಸಂಪ್ರಾದಯಕ ಶಿಲ್ಪಿ ಅರುಣ ಬುಕ್ಕಾ ಗುಡಿಗಾರ ಆಯ್ಕೆಯಾಗಿದ್ದಾರೆ. ಕರ್ನಾಟಕ ಶಿಲ್ಪಕಲಾ ಅಕಾಡೆಮಿಯು ಮಾರ್ಚ ಮಾಹೆಯಲ್ಲಿ ಗೌರವ ಪುರಸ್ಕೃತರಿಗೆ ತಲಾ ರೂ. 50.000 ನಗದು, ನೆನಪಿನ ಕಾಣಿಕೆ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು ಎಂದು ಕರ್ನಾಟಕ ಶಿಲ್ಪಕಲಾ ಅಕಾಡೆಮಿ ಪ್ರಕಟಣೆ ತಿಳಿಸಿದೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 