ಅರುಣಿ ಶೇಖರಪ್ಪ ನಿಧನ
Aruni Shekarappa passes away
ಹೂವಿನ ಹಡಗಲಿ 24: ಹಡಗಲಿ ವಿಧಾನಸಭಾ ಕ್ಷೇತ್ರದ ಎಂಎಲ್ಎ ಕೃಷ್ಣನಾಯಕ್ ರವರ ಆಪ್ತ ಸಹಾಯಕರಾದ ಅರುಣಿ ಸುರೇಶ್ ಶಿಕ್ಷಕರು ಇವರ ತಂದೆ ಅರುಣಿ ಶೇಖರಪ್ಪ (75)ನಿಧನರಾಗಿದ್ದಾರೆ.
ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ. ಅಂತ್ಯಕ್ರಿಯ ಸ್ವಗ್ರಾಮನಂದಿಹಳ್ಳಿಯಲ್ಲಿ ಭಾನುವಾರ ಜರುಗಿತು.
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು 