ಮದ್ಯದಂಗಡಿಗಳನ್ನು ತೆರೆಯುವ ಮೂಲಕ ಅರವಿಂದ ಕೇಜ್ರಿವಾಲ್ ಜನರ ಕೋಪಕ್ಕೆ ಗುರಿಯಾದರು: ಅಣ್ಣಾ ಹಜಾರೆ
Arvind Kejriwal drew public ire by opening liquor shops: Anna Hazare
ನವದೆಹಲಿ 22: ದೆಹಲಿ ಮುಖ್ಯಮಂತ್ರಿಯಾಗಿ ಅರವಿಂದ ಕೇಜ್ರಿವಾಲ್ ಉತ್ತಮ ಕೆಲಸಗಳನ್ನು ಮಾಡಿದ್ದಾರೆ. ಆದರೆ, ಮದ್ಯದಂಗಡಿಗಳನ್ನು ತೆರೆಯುವ ಮೂಲಕ ಜನರ ಕೋಪಕ್ಕೆ ಗುರಿಯಾದರು ಎಂದು ಹೋರಾಟಗಾರ ಅಣ್ಣಾ ಹಜಾರೆ ಹೇಳಿದ್ದಾರೆ.
ದೆಹಲಿ ವಿಧಾನಸಭಾ ಚುನಾವಣೆಯ ಫಲಿತಾಂಶದ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಹಿಂದಿನ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಉತ್ತಮ ಕೆಲಸಗಳನ್ನು ಮಾಡುತ್ತಿದ್ದು, ಮೂರು ಬಾರಿ ದೆಹಲಿ ಮುಖ್ಯಮಂತ್ರಿಯಾದರು. ಅವರು ಉತ್ತಮ ಕೆಲಸ ಮಾಡುತ್ತಿದ್ದರಿಂದ ನಾನು ಅವರ ಬಗ್ಗೆ ಏನು ಮಾತನಾಡಿರಲಿಲ್ಲ. ಆದರೆ, ನಂತರದ ದಿನಗಳಲ್ಲಿ ಅವರು ನಿಧಾನವಾಗಿ ಮದ್ಯ ಮಾರಾಟ ಮಳಿಗೆಗಳನ್ನು ತೆರೆಯಲು ಮತ್ತು ಪರವಾನಗಿಗಳನ್ನು ನೀಡಲು ಪ್ರಾರಂಭಿಸಿದರು. ಇದು ನನಗೆ ಬೇಸರ ತಂದಿತ್ತು ಎಂದು ಹೇಳಿದ್ದಾರೆ.
ಮಹಿಳೆಯೊಬ್ಬರು ರಾಷ್ಟ್ರ ರಾಜಧಾನಿಯ ಮುಖ್ಯಮಂತ್ರಿಯಾಗಿರುವುದು ಹೆಮ್ಮೆಯ ಸಂಗತಿ. ರೇಖಾ ಗುಪ್ತಾ ಅವರ ಉತ್ತಮ ಆಲೋಚನೆ ಮತ್ತು ಕಾರ್ಯಗಳಿಗೆ ಜನರು ಮತ ಹಾಕಿದ್ದಾರೆ ಎಂದಿದ್ದಾರೆ.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 