ಹುಟ್ಟು ಹಬ್ಬದ ಅಂಗವಾಗಿ ಅಭಿಮಾನಿ ಬಳಗದಿಂದ ಬ್ರೆಡ್ಡು, ಹಣ್ಣು, ಸಿಹಿ ಹಂಚಲಾಯಿತು.
As part of the birthday celebration, bread, fruit, and sweets were distributed by the fan club.
ಲೋಕದರ್ಶನ ವರದಿ
ಶಿಗ್ಗಾವಿ 18 : ಪಟ್ಟಣದ ಮೃತ್ಯಂಜಯ ಗ್ರಾಮೀಣಾಭಿವೃದ್ದಿ ಸಂಸ್ಥೆಯ ವೃದ್ಧಾಶ್ರಮದ ಹಿರಿಯರಿಗೆ ಮತ್ತು ಚನ್ನಬಸವೇಶ್ವರ ಗ್ರಾಮೀಣಾಬಿವೃದ್ಧಿ ಸಂಸ್ಥೆಯ ಶ್ರೀ ಗಾನಯೋಗಿ ಪಂಡಿತ್ ಪಂಚಾಕ್ಷರಿ ಗವಾಯಿಗಳವರ ಕಿವುಡ ಮತ್ತು ಮೂಖ ಮಕ್ಕಳ ಶಾಲೆಯ ಮಕ್ಕಳಿಗೆ ಉಡುಪಿಯ ಮಾಜಿ ಸಚಿವ ಪ್ರಮೋದ ಮಧ್ವರಾಜ ಅವರ ಹುಟ್ಟು ಹಬ್ಬದ ಅಂಗವಾಗಿ ಅಭಿಮಾನಿ ಬಳಗದಿಂದ ಬ್ರೆಡ್ಡು, ಹಣ್ಣು, ಸಿಹಿ ಹಂಚಲಾಯಿತು.
ಈ ಸಂದರ್ಭದಲ್ಲಿ ಪುರಸಭೆ ಸದಸ್ಯ ಪರಶುರಾಮ ಸೊನ್ನದ, ಪರಶುರಾಮ ಸಂಕ್ಲಿಪುರ, ಗೀರೀಶ ಕರ್ಜಗಿ, ಆನಂದ ಹಾಳಿ, ಭೀಮು ಕಟ್ಟಿಮನಿ, ದೇವರಾಜ ಸುಣಗಾರ, ಅಪ್ಪು ಕೆಂಗಾಪುರ, ಸಂಸ್ಥೆಗಳ ಶಿಬ್ಬಂದಿ ಇದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 