ಆಶಾ ಎಮ್ ಪಿಎಚ್ಡಿ ಪದವಿ
Asha M PhD degree
ವಿಜಯಪುರ 16: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯವು ಆಶಾ ಎಮ್ ಅವರು ಸಲ್ಲಿಸಿದ್ದ “ಅಪ್ಲಿಕೇಶನ್ಸ್್ಸ ಆಫ್ ಎ. ಆಯ್, ಆ್ಯಂಡ್ ಎಮ್. ಎಲ್. ಅಲ್ಗೋರಿದಮ್ಸ ಯಾಸ್ ಕೌಂಟರ್ ಮೆಜರ್ಸ ಫಾರ್ ಇಂಟರನೆಟ್ ಆಫ್ ಥಿಂಗ್ಸ ಸೈಬರ್ ಅಟ್ಯಾಕ್ಸ” ಕುರಿತು ಸಲ್ಲಿಸಿದ್ದ ಮಹಾಪ್ರಬಂಧಕ್ಕೆ ಪಿಎಚ್ಡಿ ಪದವಿ ನೀಡಿದೆ. ಆಶಾ ಎಮ್ ಅವರು ಗಣಕ ವಿಜ್ಞಾನ ವಿಭಾಗದ ಪ್ರೊ. ರಮೇಶ ಕೆ. ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ಕೈಗೊಂಡಿದ್ದರು. ಡಾಕ್ಟರೇಟ್ ಪದವಿ ಪಡೆದಿರುವ ಆಶಾ ಎಮ್ ಅವರನ್ನು ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ, ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಬಿ.ಎಲ್ ಲಕ್ಕಣ್ಣನವರ ಅಭಿನಂದಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 