ಬನಹಟ್ಟಿ ವಿಠ್ಠಲ ಮಂದಿರದಲ್ಲಿ ಆಷಾಢ ಏಕಾದಶಿ ಆಚರಣೆ
Ashadha Ekadashi celebration at the Vitthala Temple in Banahatti
ಲೋಕದರ್ಶನ ವರದಿ
ರಬಕವಿ-ಬನಹಟ್ಟಿ 25 : ಆಷಾಢ ಏಕಾದಶಿ ಪ್ರಯುಕ್ತ ಬನಹಟ್ಟಿ ಮಂಗಳವಾರ ಪೇಟೆಯ ವಿಠ್ಠಲ ಮಂದಿರದಲ್ಲಿ ವಿಠ್ಠಲ ರುಕಮಾಯಿ ದೇವರಿಗೆ ವಿಶೇಷ ಅಲಂಕಾರ ಮಾಡಿ ಪೂಜೆಗೈಯಲಾಯಿತು. ವಿಠ್ಠಲ ರುಕುಮಾಯಿ ಮೂರ್ತಿಗಳನ್ನು ಪಲ್ಲಕ್ಕಿ ಮೂಲಕ ಕೃಷ್ಣಾ ನದಿಗೆ ಒಯ್ದು, ವಿಶೇಷ ಪೂಜೆ-ಪುನಸ್ಕಾರಗಳು ನಡೆದು, ಪ್ರಸಾದ ವಿತರಿಸಲಾಯಿತು. ಈ ಸಂದರ್ಭದಲ್ಲಿ ನಾಮದೇವ ಸಿಂಪಿ ಸಮಾಜದ ಪರಶುರಾಮ ಕೋಪರ್ಡೆ (ಪುಜಾರಿ), ವಿಜಯ ಕೋಪರ್ಡೆ, ಬಾಳಕೃಷ್ಣ ಹಾಸೀಲಕರ, ವಿಠ್ಠಲ ಕೋಪರ್ಡೆ, ವಿಜಯ ಬಗಾಡೆ, ಆನಂದ ಬಕರೆ, ಗೋಪಾಲ ಬಗಾಡೆ, ಸಂಜು ಕೋಪರ್ಡೆ, ಕಿರಣ ಭಸ್ಮೆ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 