ಹೆಮ್ಮೆಯ ಕನ್ನಡಿಗ ಪ್ರಶಸ್ತಿಗೆ ಅಶೋಕ ಕಾಳೆ ಭಾಜನ
Ashoka Kale conferred the 'Hemmeya Kannadiga' award
ಶಿಗ್ಗಾವಿ 21: ಸಿರಿಗನ್ನಡ ಫೌಂಡೇಶನ್ ಕರ್ನಾಟಕ ಬಿ. ನ್ಯೂಸ್ ಪತ್ರಿಕೆ ಹಾಗೂ ವಾಹಿನಿ ಸಹಯೋಗದಲ್ಲಿ ಹೆಮ್ಮಯ ಕನ್ನಡಿಗ ಪ್ರಶಸ್ತಿಗೆ ಭಾಜನರಾದ ಶಿಗ್ಗಾವಿ ಪಟ್ಟಣದ ದಲಿತ ಮುಖಂಡ ಅಶೋಕ ಜಿ. ಕಾಳೆ ಅಧ್ಯಕ್ಷರು, ಸಮತಾ ಸೈನಿಕ ದಳ ಹಾವೇರಿ ಸಮಾಜ ಸೇವಕರು ಕನ್ನಡ ನಾಡು ನುಡಿಗಾಗಿ ನಿರಂತರ ಹೋರಾಟ ಸಮಾಜ ಸೇವೆಯಲ್ಲಿ ಗಮನಾರ್ಹ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ.
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 