ಹೆಚ್ಚುವರಿ ಪ್ರಾದೇಶಿಕ ಆಯುಕ್ತರಾಗಿ ಅಶೋಕ ದುಡಗುಂಟಿ
ಬೆಳಗಾವಿ, 19: ಬೆಳಗಾವಿ ವಿಭಾಗದ ಹೆಚ್ಚುವರಿ ಪ್ರಾದೇಶಿಕ ಆಯುಕ್ತರಾಗಿ ಅಶೋಕ ದುಡಗುಂಟಿ ಶೀಘ್ರವೇ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಬೆಳಗಾವಿಯವರೇ ಆದ ಅಶೋಕ ದುಡಗುಂಟಿ ಜಮಖಂಡಿ ಉಪವಿಭಾಗಾಧಿಕಾರಿಯಾಗಿ ಸೇವೆ ಆರಂಭಿಸಿ; ಬೆಳಗಾವಿ ಎಸ್.ಎಲ್.ಓ, ಕಲಬುರಗಿ, ಯಾದಗಿರಿಯಲ್ಲಿ ಅಪರ ಜಿಲ್ಲಾಧಿಕಾರಿ ಸೇವೆ ಸಲ್ಲಿಸಿದ್ದಾರೆ. ವಿಧಾನಸೌಧದಲ್ಲಿ ವಿವಿಧ ಇಲಾಖೆಯ ಹುದ್ದೆಗಳ ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ. ಬಾಗಲಕೋಟೆಯ ಅಪರ ಜಿಲ್ಲಾಧಿಕಾರಿಯಾಗಿ ಯಶಸ್ವಿ ಕಾರ್ಯ ನಿರ್ವಹಿಸಿರುವ ಅವರನ್ನು ಸರಕಾರ ಈಗ ಹೆಚ್ಚುವರಿ ಪ್ರಾದೇಶಿಕ ಆಯುಕ್ತರಾಗಿ ನೇಮಿಸಿ ಆದೇಶ ಹೊರಡಿಸಿದೆ.
ಎನ್ಒಸಿ ನೀಡಲು ಲಂಚ : ಖಾನಾಪುರ ತಾಲೂಕು ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ 