ಕೇಂದ್ರ ಸರ್ಕಾರದ ಮಹತ್ವಕಾಂಕ್ಷೆಯ ಈಶಾನ್ಯ ರಾಜ್ಯಗಳ ಅಭಿವೃದ್ಧಿ ಮಂತ್ರಾಲಯದ ಅಷ್ಟಲಕ್ಷ್ಮಿ ದರ್ಶನ
Ashtalakshmi Darshan of the Ministry of Development of North Eastern States, an ambitious project of
ಫೋಟೊ ಕ್ಯಾಪ್ಸೆನ ; ಕೇಂದ್ರ ಸರ್ಕಾರದ ಮಹತ್ವಕಾಂಕ್ಷೆಯ ಈಶಾನ್ಯ ರಾಜ್ಯಗಳ ಅಭಿವೃದ್ಧಿ ಮಂತ್ರಾಲಯದ ಅಷ್ಟಲಕ್ಷ್ಮಿ ದರ್ಶನ 15 ದಿನಗಳ ಯುವ ವಿನಿಮಯ ಕಾರ್ಯಕ್ರಮಕ್ಕೆ, ನಗರದ ಪ್ರತಿಷ್ಠಿತ ಜನತಾ ಶಿಕ್ಷಣ ಸಮಿತಿಯ ಕೆ.ಎಚ್. ಕಬ್ಬೂರ ತಾಂತ್ರಿಕ ಶಿಕ್ಷಣ ಸಂಸ್ಥೆಯ, ವಿವಿಧ ವಿಭಾಗಗಳ 10 ವಿದ್ಯಾರ್ಥಿನಿಯರು ಮತ್ತು ವಿದ್ಯಾರ್ಥಿಗಳು ತ್ರಿಪುರಾ ರಾಜ್ಯದ ಕೇಂದ್ರೀಯ ವಿಶ್ವವಿದ್ಯಾಲಯ ಅಗರ್ತಲಾದಲ್ಲಿ ನಡೆದ 15 ದಿನಗಳ ಈ ಕಾರ್ಯಕ್ರಮದಲ್ಲಿ ಯಶಸ್ವಿಯಾಗಿ ಪಾಲ್ಗೊಂಡಿರುತ್ತಾರೆ.
ಯಶಸ್ವಿಯಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ವಿದ್ಯಾರ್ಥಿ ವಿದ್ಯಾರ್ಥಿನಿಯರನ್ನು ಇಂದು ಜನತಾ ಶಿಕ್ಷಣ ಸಮಿತಿಯ ಕಾರ್ಯದರ್ಶಿಗಳಾದ ಡಾ. ಅಜಿತ ಪ್ರಸಾದ ಅವರು ಅಭಿನಂದಿಸಿದರು. ಈ ಸಂದರ್ಭದಲ್ಲಿ ಆಡಳಿತ ಅಧಿಕಾರಿ ಅರಿಹಂತ ಪ್ರಸಾದ, ಪ್ರಾಚಾರ್ಯೆ ವೇದಾವತಿ ತಿವಾರಿ ಹಾಗೂ ಜೆ.ಎಸ್.ಎಸ್ ಮಂಜುನಾಥೇಶ್ವರ ಐಟಿಐ ಮಹಾವಿದ್ಯಾಲಯದ ಪ್ರಾಚಾರ್ಯ ಮಹಾವೀರ ಉಪಾಧ್ಯಾಯ ಹಾಗೂ ಎನ್.ಎಸ್.ಎಸ್ ಕಾರ್ಯಕ್ರಮ ಅಧಿಕಾರಿ ಶ್ರಈರ್ಪ ಪತಾರ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 