ಅಶ್ವಿನ್ ಎ. ಶೇಣ್ವಿಗೆ ಅತ್ಯುತ್ತಮ ಸೇವಾ ಪ್ರಶಸ್ತಿ
Ashwin A. Shenvi gets Best Service Award
ಲೋಕದರ್ಶನ ವರದಿ
ದಾಂಡೇಲಿ 29: ದಾಂಡೇಲಿಯ ಬಾಂಗೂರ ನಗರ ಡಿಗ್ರಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಆನಂದ ಕೆ. ಶೇಣ್ವಿ ಅವರ ಪುತ್ರ ಐಜಿಪಿ ಮತ್ತು ಸಿಬಿಐ ಜಂಟಿ ನಿರ್ದೇಶಕರಾದ ಅಶ್ವಿನ್ ಎ. ಶೇಣ್ವಿಯವರಿಗೆ ದೆಹಲಿಯಲ್ಲಿ ಅತ್ಯುತ್ತಮ ಸೇವಾ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಈ ಪ್ರಶಸ್ತಿಯನ್ನು ಸುಪ್ರೀಂ ಕೋರ್ಟಿನ ನ್ಯಾಯಮೂರ್ತಿಗಳಾದ ಸೂರ್ಯಕಾಂತ ಅವರು ಈ ಪ್ರಶಸ್ತಿಯನ್ನು ಪ್ರಧಾನ ಮಾಡಿದರು. ಅಶ್ವಿನ್ ಎ. ಶೇಣ್ವಿಯವರು ದಾಂಡೇಲಿಯ ಬಾಂಗೂರ ನಗರ ಡಿಗ್ರಿ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ್ದಾರೆ. ಅವರ ತಾಯಿ ಆಶಾ ಎ. ಶೇಣ್ವಿ ಅಂಚೆ ಇಲಾಖೆಯ ನಿವೃತ್ತ ಅಧಿಕಾರಿಯಾಗಿದ್ದಾರೆ.
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ 