ಆಸಿಫ್ ತಾಸೆವಾಲೆ ರಾಷ್ಟಮಟ್ಟಕ್ಕೆ ಆಯ್ಕೆ
Asif Tasewale elected to the national level
ಮಹಾಲಿಂಗಪುರ 26: ಸ್ಥಳೀಯ ಕೆಎಲ್‌ಇ ಸಂಸ್ಥೆಯ ಎಸ್‌ಸಿಪಿ ಪ್ರೌಢಶಾಲೆಯ ವಿದ್ಯಾರ್ಥಿ ಆಸಿಫ್ ತಾಸೆವಾಲೆ ಸಬ್‌ಜ್ಯೂನಿಯರ್ ಕಬಡ್ಡಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಹರಿಯಾಣ ರಾಜ್ಯದ ಸೋನಿಪತ್ ನಲ್ಲಿ ನ.27ರಿಂದ 30ರವರೆಗೆ ನಡೆಯಲಿರುವ 35ನೇ ಸಬ್ ಜ್ಯೂನಿಯರ್ ರಾಷ್ಟ್ರೀಯ ಕಬಡ್ಡಿ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಿ ಭಾಗವಹಿಸಲಿದ್ದಾನೆ. ಬಾಲಕನಿಗೆ ದೈಹಿಕ ಶಿಕ್ಷಕ ವೈ.ಎಸ್.ಜಗದಾಳ ಮಾರ್ಗದರ್ಶನ ಮಾಡಿದ್ದರು ಎಂದು ಉಪಪ್ರಾಂಶುಪಾಲ ಬಿ.ಎನ್.ಅರಕೇರಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 