ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಹಾಯಧನ
Assistance from Dharmasthala Dharmadhikari Dr. D. Veerendra Heggade
ಲೋಕದರ್ಶನ ವರದಿ
ಯಮಕನಮರಡಿ 21 : ಹುಕ್ಕೇರಿ ತಾಲೂಕಿನ ಜಿನರಾಲ ಗ್ರಾಮದ ಪಾಂಡುರಂಗ್ ವಿಠ್ಠಲ್ ದೇವಸ್ಥಾನದ ಕಲ್ಯಾಣ್ ಮಂಟಪ ರಚನೆಗಾಗಿ ಸಹಾಯಧನಕ್ಕೆ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಖ. ವೀರೇಂದ್ರ ಹೆಗ್ಗಡೆಯವರಲ್ಲಿ ಮನವಿ ನೀಡಿದ್ದು ಕಲ್ಯಾಣ ಮಂಟಪ ನಿರ್ಮಾಣಕ್ಕೆ ಪೂಜ್ಯರು 200000 ರೂಪಾಯಿ ಮಂಜೂರು ಮಾಡಿದ್ದು ಇಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ವಿಠ್ಠಲ ಸಾಲ್ಯಾನ್ ಇವರು ಮಂಜೂರಾತಿ ಪತ್ರ ವಿತರಿಸಿದರು. ಈ ಕಾರ್ಯಕ್ರಮದಲ್ಲಿ ತಾಲೂಕಿನ ಯೋಜನಾಧಿಕಾರಿ ಶ್ರೀಕಾಂತ್ ನಾಯ್ಕ್,ಮೇಲ್ವಿಚಾರಕ ಹನುಮಂತ್ ಮತ್ತು ದೇವಸ್ಥಾನ ಕಮಿಟಿಯವರು ಹಾಗೂ ಊರಿನ ಗಣ್ಯರು ಸೇವಾಪ್ರತಿನಿಧಿ ಸೀಮಾ ಹಾಜರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 