ಸಹಾಯಕ ನಿರ್ದೇಶಕ ಜಡಿಯಪ್ಪ ಅಧಿಕಾರ ಸ್ವೀಕಾರ

ಹೊಸಪೇಟೆ/ಬಳ್ಳಾರಿ,ಮೇ 21:ವಾತರ್ಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹೊಸಪೇಟೆ ಕಚೇರಿಯ ಸಹಾಯಕ ನಿದರ್ೇಶಕರಾಗಿ ಜಡಿಯಪ್ಪ ಗೆದ್ಲಗಟ್ಟಿ ಅವರು ಗುರುವಾರ ಅಧಿಕಾರ ಸ್ವೀಕರಿಸಿದರು. ಇದುವರೆಗೆ ಹೆಚ್ಚುವರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಬಳ್ಳಾರಿಯ ಹಿರಿಯ ಸಹಾಯಕ ನಿದರ್ೇಶಕ ಬಿ.ಕೆ.ರಾಮಲಿಂಗಪ್ಪ ಅವರು ಅಧಿಕಾರ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಕಚೇರಿಯ ಪ್ರಥಮ ದಜರ್ೆ ಸಹಾಯಕ ರಾಮಾಂಜನೇಯ ಮತ್ತು ಸಿಬ್ಬಂದಿಗಳಾದ ಕೃಷ್ಣ, ಅಭಿಷೇಕ್, ತಾಯಪ್ಪ ಸೇರಿದಂತೆ ಹೊಸಪೇಟೆಯ ಮಾಧ್ಯಮ ಪ್ರತಿನಿಧಿಗಳು ಇದ್ದರು.