ಯಲಬುರ್ಗಾ ಗಣಿತಶಾಸ್ತ್ರದ ಸಹ ಪ್ರಾಧ್ಯಾಪಕಿ ನಂದಾಗೆ ಪಿಎಚ್ಡಿ
Associate Professor of Mathematics Nanda holds Ph.D
ಕೊಪ್ಪಳ 10: ಯಲಬುರ್ಗಾದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಗಣಿತಶಾಸ್ತ್ರದ ಸಹ ಪ್ರಾಧ್ಯಾಪಕಿ ನಂದಾ ಅವರಿಗೆ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯವು ಪಿಎಚ್.ಡಿ ಪದವಿ ನೀಡಿದೆ.
ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಗಣಿತಶಾಸ್ತ್ರ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ಅಶ್ವಿನ ಕುಮಾರ ಅವರ ಮಾರ್ಗದರ್ಶನದಲ್ಲಿ, ಯಲಬುರ್ಗಾದ ಗಣಿತಶಾಸ್ತ್ರದ ಸಹ ಪ್ರಾಧ್ಯಾಪಕಿ ನಂದಾ ಅವರು ಮಂಡಿಸಿದ "ಸಮ್ ಸ್ಟಡೀಸ್ ಆನ್ ಹೀಟ್ ಆ್ಯಂಡ್ ಮಾಸ್ ಟಾನ್ಸ್ಫರ್ ಕ್ಯಾರಕ್ಟರಿಸ್ಟಿಕ್ಸ್ ಆಫ್ ಮ್ಯಾಗ್ನೆಟೋಹೈಡ್ರೂಡೈನಮಿಕ್ ನಾನ್ ನ್ಯೂಟೋನಿಯನ್ ಫ್ಲೂಯಿಡ್ ಫ್ಲೂಸ್" ಎಂಬ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪದವಿಯನ್ನು ನೀಡಲಾಗಿರುತ್ತದೆ ಎಂದು ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಪ್ರಕಟಣೆ ತಿಳಿಸಿದೆ.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 