ವೆಲಿಂಗ್ಟನ್, 10
ನ್ಯೂಜಿಲೆಂಡಿನಲ್ಲಿ ಪ್ರಸಿದ್ಧ ವೈಟ್ ಐಲ್ಯಾಂಡ್ ಜ್ವಾಲಾಮುಖಿ ಸ್ಫೋಟ ದುರಂತದಲ್ಲಿ ಕನಿಷ್ಠ 24 ಜನರು ಮೃತಪಟ್ಟಿದ್ದಾರೆ ಎಂದೂ
ಶಂಕಿಸಲಾಗಿದ್ದು , ಹಲವರು ಕಾಣೆಯಾಗಿದ್ದಾರೆ, ಇನ್ನು ಹಲವರಿಗೆ
ಗಂಭೀರ ಗಾಯಗಳಾಗಿವೆ ಎಂದು ಪೊಲೀಸರು ಹೇಳಿದ್ದಾರೆ.ಹಲವು ಜನರು ನಾಪತ್ತೆಯಾಗಿದ್ದಾರೆ.
ಮೃತಪಟ್ಟವರಲ್ಲಿ ಹಲವು ವಿದೇಶಿ ಪ್ರವಾಸಿಗರು ಕೂಡ
ಸೇರಿದ್ದಾರೆ ಎಂದೂ ರಕ್ಷಣಾ ಸಿಬ್ಬಂದಿ ಹೇಳಿದ್ದಾರೆ.18 ಮಂದಿ ಗಾಯಗೊಂಡಿದ್ದು, ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಗೊಂಡವರ ಪೈಕಿ ಕೆಲವರು ತೀವ್ರ ಸುಟ್ಟ ಗಾಯಕ್ಕೆ ಒಳಗಾಗಿದ್ದು
ಸಾವಿನ ಸಂಖ್ಯೆ ಮತ್ತುಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎನ್ನಲಾಗಿದೆ.