ಸಾಧನೆಗೈದ ಅಥರ್ವ ರಾಘವೇಂದ್ರಗೆ ಸನ್ಮಾನ
Atharva Raghavendra felicitated for his achievement
ಲೋಕದರ್ಶನ ವರದಿ
ಧಾರವಾಡ 07 : ಜೆ.ಎಸ್.ಎಸ್ ಆರ್.ಎಸ್.ಎಚ್ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಯಾದ ಅಥರ್ವ ರಾಘವೇಂದ್ರ ಘಂಟೆಣ್ಣವರ ಅಖಿಲ ಭಾರತೀಯ ಗಂಧರ್ವ ಮಹಾವಿದ್ಯಾಲಯ, ಮುಂಬೈ ನಡೆಸಿದ ವಿಶಾರದ ಪರೀಕ್ಷೆಯಲ್ಲಿ ಹಿಂದೂಸ್ತಾನಿ ತಾಳವಾದ್ಯ ತಬಲಾ ವಿಭಾಗದಲ್ಲಿ "ಅಖಿಲ ಭಾರತ ಪ್ರಥಮ ಸ್ಥಾನ ಪಡೆದಿದ್ದಾರೆ. ಸಾಧನೆಗೈದ ವಿದ್ಯಾರ್ಥಿಯನ್ನು ಜೆ.ಎಸ್.ಎಸ್ನ ಕಾರ್ಯದರ್ಶಿಗಳಾದ ಡಾ. ಅಜಿತ ಪ್ರಸಾದರವರು ಅಭಿನಂದಿಸಿದರು. ಇದೇ ಸಂದರ್ಭದಲ್ಲಿ ಆಡಳಿತಾಧಿಕಾರಿ ಅರಿಹಂತ ಪ್ರಸಾದ, ಪ್ರಾಚಾರ್ಯೆ ಭಾರತಿ ಶಾನಬಾಗ, ಮಹಾವಿರ ಉಪಾದ್ಯೆ ಉಪಸ್ಥಿತರಿದ್ದರು.
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ 