ವಿವಿಧ ಅಂಗಡಿಗಳ ಮೇಲೆ ದಾಳಿ, ದಂಡ ವಸೂಲಿ
ಲೋಕದರ್ಶನವರದಿ
ಹಾವೇರಿ: ಜಿಲ್ಲಾ ತಂಬಾಕು ನಿಯಂತ್ರಣ ತಂಡ ಹಾವೇರಿ ನಗರದಲ್ಲಿ ಬುಧವಾರ ವಿವಿಧ ಅಂಗಡಿಗಳ ಮೇಲೆ ದಾಳಿ ನಡೆಸಿ, ತನಿಖಾ ವೇಳೆಯಲ್ಲಿ ತಂಬಾಕು ನಿಯಂತ್ರಣ ಕಾಯ್ದೆ 2003ರನ್ನು ಉಲ್ಲಂಘನೆಮಾಡಿದ ಅಂಗಡಿ ಮಾಲೀಕರಿಗೆ ಸೂಚನಾ ಪತ್ರ ನೀಡಿ, 18 ಪ್ರಕರಣಗಳಲ್ಲಿ ಕೋಟ್ಪಾ ಕಾಯ್ದೆ 2003ರ ಕಲಂ 4ರಡಿಯಲ್ಲಿ ರೂ.4800 ದಂಡ ವಸೂಲಿಮಾಡಿದೆ.
ದಾಳಿಯಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ.ಪ್ರಭಾಕರ ಕುಂದೂರ, ಜಿಲ್ಲಾ ಸಲಹೆಗಾರ ಡಾ.ಸಂತೋಷ ವಿ.ದಡ್ಡಿ, ದಾದಾಪೀರ ಹುಲಿಕಟ್ಟಿ, ಎ.ಎಸ್.ಐ. ಚನಬಸಯ್ಯ ಕುಲಕಣರ್ಿ, ಹಿರಿಯ ಆರೋಗ್ಯ ನಿರೀಕ್ಷಕ ಪಿ.ಎನ್.ಪಾಟೀಲ ಇತರರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 