ಆಟೋ ರಿಕ್ಷಾ ಚಾಲಕರ ಸಂಘದಿಂದ ತಾಯಿಭುವನೇಶ್ವರಿಗೆ ಮಾಲಾರ್ಪಣೆ
Auto Rickshaw Drivers Association offers garland to Mother Bhuvaneshwari
ಹುಬ್ಬಳ್ಳಿ 04: 70ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಅಕ್ಷಯ ಕಾಲೋನಿಯ ಹತ್ತಿರ ಇರುವ ಆಟೋ ರಿಕ್ಷಾ ಚಾಲಕರ ಸಂಘದವರು ಆಟೋದಲ್ಲಿ ಪ್ರತಿಸ್ಥಾಪಿಸಿದ ತಾಯಿಭುವನೇಶ್ವರಿ ಪ್ರತಿಮೆಗೆ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿ ಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿಯವತಿಯಿಂದ ಮಾಲಾರೆ್ಣ ಮಾಡಿ ಶ್ರದ್ಧಾ, ಭಕ್ತಿಯಿಂದ ಗೌರವ ನಮನ ಸಲ್ಲಿಸಲಾಯಿತು.
ಸುಜಯ ಸುರೇಶ ಹೊರಕೇರಿ, ಸೋಹನ್ಸುರೇಶ ಹೊರಕೇರಿ, ಸಹನಾಸುರೇಶಹೊರಕೇರಿ, ರಾಣಿಚನ್ನಮ್ಮ ಪರಿಸರ ಸೇವಾಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ್ಯದದರ್ಶಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ, ಕರ್ನಾಟಕವಚನ ಸಾಹಿತ್ಯ ಪರಿಷತ್‌ನ ಜಿಲ್ಲಾಘಟಕದ ಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ, ಗ್ರಂಥಪಾಲಕಡಾ. ಸುರೇಶಡಿ. ಹೊರಕೇರಿ, ಅಟೋ ಚಾಲಕರು, ಮುಂತಾದವರು ಇದ್ದರು. ಅಟೋ ಚಾಲಕರ ಕನ್ನಡ ಭಾಷೆಯ ಮೇಲಿನ ಪ್ರೀತಿ, ಅಭಿಮಾನವನ್ನು ಕಂಡು ಗ್ರಂಥಪಾಲಕ ಡಾ. ಸುರೇಶಡಿ. ಹೊರಕೇರಿ ಅವರು ಅಪಾರ ಮೆಚ್ಚುಗೆ ವ್ಯಕ್ತಪಡಿಸಿದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 