ಆಟೋರಿಕ್ಷಾ: ಕಾರು ಮುಖಾಮುಖಿ ಡಿಕ್ಕಿ
Autorickshaw: Car head-on collision
ದೇವರಹಿಪ್ಪರಗಿ 10: ಆಟೋರಿಕ್ಷಾ ಮತ್ತು ಕಾರು ಮುಖಮುಖಿ ಡಿಕ್ಕಿಯಾದ ಘಟನೆ ಪಟ್ಟಣದ ಹೊರ ವಲಯದ ದೇವೂರ ಗ್ರಾಮ ಬಳಿ ನಡೆದಿದೆ. ಘಟನೆಯಲ್ಲಿ ಆಟೋ ಚಾಲಕ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.ಪಟ್ಟಣದ ನಿವಾಸಿ ಅಜೀಜ ದಪ್ಪೇದಾರ ಆಟೋ ಚಾಲಕ ಗಂಭೀರ ಗಾಯಗೊಂಡಿದ್ದು ಸಾರ್ವಜನಿಕರಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಹಲವರು ಪಾರಾಗಿದ್ದಾರೆ. ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ. ದೇವರಹಿಪ್ಪರಗಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ ಈ ಕುರಿತು ಇನ್ನು ಪ್ರಕರಣ ದಾಖಲಾಗಿಲ್ಲ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 