ಮೊರಬ ಗ್ರಾಮದ ತೇಲಿ ತೋಟ ಮಹಿಳಾ ಹಾಲು ಉತ್ಪಾದಕರ ಸಂಘಕ್ಕೆ ಪ್ರಶಸ್ತಿ
Award for Teli Thota Women's Milk Producers Association of Moraba village
ರಾಯಬಾಗ 19: ಬೆಳಗಾವಿ ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದಲ್ಲಿ ಗುರುವಾರ ನಡೆದ ಸನ್ 2024-25ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ತಾಲೂಕಿನ ಮೊರಬ ಗ್ರಾಮದ ತೇಲಿ ತೋಟ ಮಹಿಳಾ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಜಿಲ್ಲಾ ಮಟ್ಟದ ಅತ್ಯುತ್ತಮ ಮಹಿಳಾ ಸಂಘವೆಂದು ಗುರುತಿಸಿ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಪ್ರಶಸ್ತಿ ಪತ್ರ ನೀಡಿ ಗೌರವಿಸಿದರು.
ಉಪಾಧ್ಯಕ್ಷೆ ರೇಖಾ ಮದನೆ, ಕಾರ್ಯದರ್ಶಿ ಸುವರ್ಣಾ ತೇಲಿ ನಿರ್ದೇಶಕರಾದ ರುಕ್ಮಿಣಿ ಚೌಗಲಾ, ಮಾಯವ್ವ ಸೌದತ್ತಿ ಸೇರಿ ಅನೇಕರು ಇದ್ದರು.
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 