ಕೆಎಲ್‌ಇ ಎಂಯುಎನ್‌ನಲ್ಲಿ ಜೆಎಸ್‌ಎಸ್ ವಿದ್ಯಾರ್ಥಿಗಳಿಗೆ ಪ್ರಶಸ್ತಿ
Awards for JSS students at KLE MUN
ಲೋಕದರ್ಶನ ವರದಿ
ಧಾರವಾಡ 09: ಕೆ.ಎಲ್.ಇ ಶಾಲೆ ರಾಯಾಪುರದಲ್ಲಿ ಆಯೋಜಿಸಲಾದ ಪ್ರತಿಷ್ಠಿತಕೆ.ಎಲ್.ಇಎಂಯುನ್ (ಏಐಇಒಗಓ)ಸಮ್ಮೇಳನದಲ್ಲಿ ಜೆ.ಎಸ್.ಎಸ್. ಶ್ರೀಮಂಜುನಾಥೇಶ್ವರ ಸೆಂಟ್ರಲ್ ಶಾಲೆ, ಧಾರವಾಡದ ವಿದ್ಯಾರ್ಥಿಗಳು ಭಾಗವಹಿಸಿದ್ದರು. 10ನೇ ತರಗತಿಯ 5 ವಿದ್ಯಾರ್ಥಿಗಳು ಕೆನಡಾ, ಭೂತಾನ್, ಬ್ರೆಜಿಲ್, ಅಫಘಾನಿಸ್ತಾನ ಹಾಗೂ ಶ್ರೀಲಂಕಾ ದೇಶವನ್ನು ಪ್ರತಿನಿಧಿಸಿದ್ದು, ಕುಮಾರ. ರೋಶನ್ ಮೆಶರಾಮಕರ್ ವರಬಲ್ ಮೆನಶನ್ ಹಾಗೂ ರೋಹನ್ ಮೆಶರಾಮಕರ್ ನೋಬಲ್ ಮೆನಶನ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ವಿದ್ಯಾರ್ಥಿಗಳ ಈ ಅಭುತಪೂರ್ವ ಸಾಧನೆಗೆ ಜೆ.ಎಸ್.ಎಸ್ ಸಂಸ್ಥೆಯ ಕಾರ್ಯದರ್ಶಿಗಳದ ಡಾ. ಅಜಿತ ಪ್ರಸಾದ, ಆಡಳಿತಾಧಿಕಾರಿಗಳಾದ ಶ್ರೀಯುತ ಅರಿಹಂತ ಪ್ರಸಾದ, ಜೆ.ಎಸ್.ಎಸ್. ಐಟಿಐ ಕಾಲೇಜಿನ ಪ್ರಾಂಶುಪಾಲರಾದ ಶ್ರಿಯುತ ಮಹಾವೀರ ಉಪಾಧ್ಯೆ ಹಾಗೂ ಶಾಲಾ ಪ್ರಾಂಶುಪಾಲರಾದ ರಜನಿ ಪಾಟೀಲ್‌ಅವರು ಅಭಿನಂದಿಸಿ ಶುಭ ಹಾರೈಸಿದರು.
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ 