ಸಾಧಕ ವಿದ್ಯಾರ್ಥಿಗಳಿಗೆ ಪುರಸ್ಕಾರ
Awards for meritorious students
ಮಹಾಲಿಂಗಪುರ 12: ಸಮೀಪದ ಗ್ರಾಮ ಪಂಚಾಯತಿಯಿಂದ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗುರುವಾರ ಸತ್ಕರಿಸಿ ಗೌರವಿಸಲಾಯಿತು.
ಸ್ಥಳಿಯ ಗ್ರಾಮ ಪಂಚಾಯತಿ ಆವರಣದಲ್ಲಿ ಸ್ಥಳಿಯ ಸರಕಾರಿ ಪದವಿಪೂರ್ವ ವಿದ್ಯಾಲಯದಲ್ಲಿ ಹಾಗೂ ಸರಕಾರಿ ಪ್ರೌಢಶಾಲೆಯಲ್ಲಿ ಪ್ರಥಮ ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳನ್ನು ಮತ್ತು ಸರಕಾರಿ ಪ್ರೌಢಶಾಲೆಯ ಮುಖ್ಯೋಪಾದ್ಯಾಯೆ ಎಂ.ಎಸ್, ಜಿಟ್ಟಿಯವರನ್ನು ಸತ್ಕರಿಸಿ ಗೌರವಿಸಲಾಯಿತು.
ಗ್ರಾ.ಪಂ. ಮಾಜಿ ಅಧ್ಯಕ್ಷ ಗುರಲಿಂಗಪ್ಪಾ ಪೂಜಾರಿ, ಮಹಾಂತೇಶ ಜಾಲಿಕಟ್ಟಿ, ಮನೋಜ ಹಟ್ಟಿ, ಬಾಳೇಶ ಬ್ಯಾಕೋಡ, ಬಾಳಪ್ಪ ಗಡೆಪ್ಪನವರ, ಸುರೇಶ ಪೂಜಾರಿ, ತಾ,ಪಂ, ಮಾಜಿ ಉಪಾಧ್ಯಕ್ಷ ಪ್ರಭು ಮುಧೋಳ, ತುಕಾರಾಮ ದೊಡಮನಿ, ಗ್ರಾ.ಪಂ. ಅಭಿವೃದ್ದಿ ಅಧಿಕಾರಿ ಶಿವಾನಂದ ಬಿರಾದರ, ಗ್ರಾ.ಪಂ. ಸಿಬ್ಬಂದಿ ಸೇರಿದಂತೆ ಹಲವಾರು ಜನ ಪ್ರಮುಖರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 