ಕಾನೂನು ಹಕ್ಕುಗಳು ಮತ್ತು ಜವಾಬ್ದಾರಿಗಳ ಅರಿವು ಎಲ್ಲಿರಿಗೂ ಇರಬೇಕು : ಹಿರಿಯ ನ್ಯಾಯಾಧೀಶ ಸಂದೀಪ ಪಾಟೀಲ್
Awareness of legal rights and responsibilities should be everywhere: Senior Judge Sandeep Patil
ಲೋಕದರ್ಶನ ವರದಿ
ಬೆಳಗಾವಿ 16: ಕಾನೂನು ಹಕ್ಕುಗಳು ಮತ್ತು ಜವಾಬ್ದಾರಿಗಳು ಗ್ರಾಮದ ಚಿಕ್ಕಮಕ್ಕಳಿಂದ ಹಿರಿಯ ನಾಗರಿಕರಿಗೂ ಅರವಿರಬೇಕು ಎಂದು ಬೆಳಗಾವಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಹಿರಿಯ ನ್ಯಾಯಾಧೀಶ ಸಂದೀಪ ಪಾಟೀಲ್ ಹೇಳಿದರು.
ಅವರು ಇಂದು ಕೆ.ಎಲ್.ಇ. ಲಿಂಗರಾಜ ಮಹಾವಿದ್ಯಾಲಯ ಬೆಳಗಾವಿಯ ಎನ್.ಎಸ್.ಎಸ್. ಘಟಕ ಹುದಲಿ ಗ್ರಾಮದಲ್ಲಿ ಆಯೋಜಿಸಿದ ವಿಷೇಶ ಕಾನೂನು ಅರಿವು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಪ್ರತಿಯೊಬ್ಬ ವ್ಯಕ್ತಿಯೂ ಜಾತಿ, ತಾರತಮ್ಯ ಮಾಡದೆ ಎಲ್ಲರೂ ಒಂದೇ ಎಂದು ಭಾವಿಸಿ, ಜಗ್ಗಟ್ಟಾಗಿರಬೇಕು ಮತ್ತು ಪ್ರತಿಯೊಬ್ಬ ವ್ಯಕ್ತಿಯಲ್ಲಿಯೂ ಒಂದು ಪ್ರತಿಭೆ ಇರುತ್ತದೆ ಮತ್ತು ಅದನ್ನು ಸರಿಯಾಗಿ ಬಳಸಿಕೋಂಡು ಮುಂದೆ ಸಾಗಬೇಕು ಹಾಗೂ ಕಾನೂನುಗಳ ಬಗ್ಗೆ ಅರಿವಿರಬೇಕು, ಕಾನೂನು ಅರಿವು ಇದ್ದರೇ ಅವನು ಎನನ್ನು ಸಾಧಿಸಬಹುದು ಎಂದು ಸಲಹೆ ನೀಡಿದರು.
ಮತ್ತು ಅವರು ಗಾಂಧಿ ಗಂಗಾದರರಾವ್ ಸ್ಮಾರಕ ಭವನಕ್ಕೆ ಭೇಟಿ ನೀಡಿ ಅಲ್ಲಿ ಮಹಾತ್ಮ ಗಾಂಧಿಜೀಯವರ ಭೇಟಿ ನೀಡಿದ ಸಂಧರ್ಬದ ಚಿತ್ರ ಸಂಗ್ರಾಲಯವನ್ನು ವಿಕ್ಷಿಸಿದರು. ಈ ವೇಳೆ ಕಾರ್ಯಕ್ರಮಾಧಿಕಾರಿ ಡಾ. ಶಶಿಕಾಂತ ಕೊಣ್ಣೂರು, ಸಮಾಜಶಾಸ್ತ್ರ ವಿಭಾಗದ ಪ್ರೋ. ರೋಹಿತ, ಗ್ರಾಮದ ಹಿರಿಯರು, ಹಾಗೂ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 