ಮಹಿಳೆಯರು ಮತ್ತು ಸ್ಥಳೀಯ ಮಹಿಳಾ ಅಧಿಕಾರೇತರ ಸಂಸ್ಥೆಗಳಿಗೆ ಸಾಕ್ಷರತೆಯನ್ನು ಪ್ರೇರೇಪಿಸಲು ಜಾಗೃತಿ ಕಾರ್ಯಕ್ರಮ
Awareness program to inspire literacy among women and local women's NGOs
ಲೋಕದರ್ಶನ ವರದಿ
ಗದಗ 08: ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ ಯಲ್ಲಿ ಸ್ಥಳೀಯ ಅಲ್ಪಸಂಖ್ಯಾತರ ಕುಂದು ಕೊರತೆ ವಿಚಾರಣೆ ಮತ್ತು ಅಲ್ಪಸಂಖ್ಯಾತ ಮಹಿಳೆಯರು ಮತ್ತು ಸ್ಥಳೀಯ ಮಹಿಳಾ ಅಧಿಕಾರೇತರ ಸಂಸ್ಥೆಗಳಿಗೆ ಸಾಕ್ಷರತೆಯನ್ನು ಪ್ರೇರೇಪಿಸಲು ಜಾಗೃತಿ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಅಲ್ಪ ಸಂಖ್ಯಾತರ ಆಯೋಗದ ಅಧ್ಯಕ್ಷ ಯು. ನಿಸಾರ್ ಅಹಮದ್ ಅವರು ಅಲ್ಪಸಂಖ್ಯಾತರ ಕುಂದುಕೊರತೆ ವಿಚಾರಿಸಿ ಅಹವಾಲು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಅಮಿತ ಬಿದರಿ, ವಕ್ಫ ಬೋರ್ಡದ ಕೌಸಿಫ್ ಮಕಾನದಾರ, ಮುಜಾಬುಲ್ಲಾ ಜಾಫರ್ ಇತರರಿದ್ದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 