ಆಂತರಿಕ ಅಪಾಯಗಳ ಜಾಗೃತಿ ಕಾರ್ಯ ಶ್ಲಾಘನೀಯ
Awareness work on internal threats is commendable
ಲೋಕದರ್ಶನ ವರದಿ
ಮಹಾಲಿಂಗಪುರ 27 : ವಿದ್ಯಾರ್ಥಿ ಜೀವನ ಬಂಗಾರವಿದ್ದ ಹಾಗೆ ಆದರೆ ಎಷ್ಟೋ ವಿದ್ಯಾರ್ಥಿಗಳು ವಿದ್ಯಾರ್ಥಿ ಜೀವನದಲ್ಲಿಯೇ ಡ್ರಗ್ ಚಟಕ್ಕೆ ಬಿದ್ದು ತಮ್ಮ ಅಮೂಲ್ಯ ಜೀವನ ಹಾಳು ಮಾಡಿಕೊಂಡು ಹೆತ್ತವರು, ಸಮಾಜ ಮತ್ತು ದೇಶಕ್ಕೆ ಕಂಟಕವಾಗುತ್ತಾರೆ ಎಂದು ಹೆಡ್ ಕಾನ್ಸ್ಟೇಬಲ್ ವೈ.ವೈ.ಗಚ್ಚನ್ನವರ ಹೇಳಿದರು.
ಸ್ಥಳೀಯ ಜೆಸಿ ಶಾಲೆಯಲ್ಲಿ ಸರ್ಕಾರ ಮತ್ತು ಪೋಲೀಸ್ ಇಲಾಖೆಯ ಆಶ್ರಯದಲ್ಲಿ ಜರುಗಿದ ಮಾದಕ ವ್ಯಸನ ಜಾಗೃತಿ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡಿದ ಅವರು, ಡ್ರಗ್ ಎಂಬುದು ಕೆಲವೊಮ್ಮೆ ನೇರವಾಗಿ ಇನ್ನು ಕೆಲವೊಮ್ಮೆ ನಮಗೆ ಅರಿವಿಲ್ಲದೆಯೇ ಮಕ್ಕಳ ಕೈಗೆ ಸಿಗಬಹುದು ಉದಾಹರಣೆಗೆ ಮಕ್ಕಳು ಉಪಯೋಗಿಸುವ ಸೀಸದ ಕಡ್ಡಿ, ವೈಟ್ನರ್ ಮುಂತಾದ ವಸ್ತುಗಳಲ್ಲಿ ಡ್ರಗ್ ಅಂಶವಿದ್ದು ಮಕ್ಕಳು ಮಾದಕ ವ್ಯಸನಕ್ಕೆ ಬಲಿಯಾಗುವ ಸಂದರ್ಭವಿರುತ್ತದೆ.
ಮಕ್ಕಳು ತಂಬಾಕು, ಗುಟ್ಕಾ, ಮುಂತಾದ ಮಾದಕ ವ್ಯಸನಗಳಿಂದ ದೂರವಿರಿ. ಯಾರಾದರೂ ತಮ್ಮ ಸ್ನೇಹಿತರು ಮಾದಕ ವ್ಯಸನಕ್ಕೆ ಬಲಿಯಾಗಿದ್ದರೆ ಇಲಾಖೆಯ ಆದೇಶದಂತೆ ಶಾಲೆಯ ಸೂಚನಾ ಫಲಕದಲ್ಲಿಅಂಟಿಸಿರುವ ಸ್ಕ್ಯಾನರ್ ಬಳಸಿ ಇಲಾಖೆಗೆ ಮಾಹಿತಿ ನೀಡಿ, ಮಾಹಿತಿದಾರರ ಹೆಸರನ್ನು ಬಹಿರಂಗಪಡಿಸುವುದಿಲ್ಲ ಎಂದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 