ದೈಹಿಕ ಮಾನಸಿಕ ಮತ್ತು ಆಧ್ಯಾತ್ಮಿಕ ಸಮತೋಲನಕ್ಕೆ ಆಯುರ್ವೇದದಿಂದ ಸಾಧ್ಯ : ಡಾ. ಸಂಜಯ ಕಡ್ಲಿಮಟ್ಟಿ
Ayurveda is possible for physical, mental and spiritual balance: Dr. Sanjay Kadlimatti
ಲೋಕದರ್ಶನ ವರದಿ
ವಿಜಯಪುರ 15 : ಆಯುರ್ವೇದವು ಸತ್ಯಯುಗ, ತ್ರೇತಾಯುಗ ದ್ವಾಪರಯುಗಳಿಂದ ಅಂದರೆ ಸಹಸ್ರಾರು ವರ್ಷ ಹಳೆಯದಾದ ಭಾರತೀಯ ಸಂಪ್ರದಾಯಿಕ ವೈದ್ಯಕೀಯ ಪದ್ಧತಿಯಾಗಿದೆ. ಇದು ಕೇವಲ ರೋಗಗಳಿಗೆ ಚಿಕಿತ್ಸೆ ನೀಡುವುದಲ್ಲದೇ, ದೈಹಿಕ ಮಾನಸಿಕ ಮತ್ತು ಆಧ್ಯಾತ್ಮಿಕ ಸಮತೋಲನದ ಮೂಲಕ ಆರೋಗ್ಯಕ್ಕೆ ಜೀವನ ಶೈಲಿಯನ್ನು ಉತ್ತೇಜಿಸುವ ಜೀವನದ ವಿಜ್ಞಾನವಾಗಿದೆ ಎಂದು ಎಮ್.ಡಿ. ಆಯುರ್ವೇದಿಕ ಡಾ. ಸಂಜಯ ಎಮ್. ಕಡ್ಲಿಮಟ್ಟಿ ಪ್ರೊಪೇಸರ್ ಹಾಗೂ ಬಿ.ಎಲ್.ಡಿ.ಇ ಆಯುರ್ವೇದ ಮಹಾವಿದ್ಯಾಲಯ ಆಸ್ಪತ್ರೆಯ ಮುಖ್ಯ ಅಧಿಕಾರಿಗಳು ನುಡಿದರು.
ಅವರು ರೋಟರಿ ಪ್ರೋಬಸ್ ಕ್ಲಬ್ ವಿಜಯಪುರ ಉತ್ತರ ವತಿಯಿಂದ ಹಿರಿಯ ನಾಗರಿಕರಿಗಾಗಿ ವೀರಶೈವ ಲಿಂಗಾಯತ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತ ಆಹಾರ ನಿದ್ರೆ ಹಾಗೂ ಬ್ರಹ್ಮಚರ್ಯ ಇವು ಆಯುರ್ವೇದದ 3 ಮುಖ್ಯ ಸ್ಥಂಭಗಳು ಸಾತ್ವಿಕ ಆಹಾರವನ್ನು ನಿಯಮಿತ ಪ್ರಮಾಣ ಹಾಗೂ ಸಮಯದಲ್ಲಿ ಸೇವಿಸುವುದು ದೇಹಕ್ಕೆ ಹಿತಕರ ಆಯಾ ಪ್ರದೇಶದಲ್ಲಿ ಬೆಳೆಯುವ ಧಾನ್ಯಗಳು, ಹಣ್ಣುಗಳನ್ನು ಬಳಸುವುದು ಆರೋಗ್ಯಕ್ಕೆ ಉತ್ತಮ ಎಂದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 