ಅಯ್ಯನಗೌಡ್ರ ವಯೋ ಸೇವಾ ನಿವೃತ್ತಿ: ಬೀಳ್ಕೊಡುಗೆ ಸಮಾರಂಭ
Ayyanagoudra's retirement from service: Farewell ceremony
ರಾಣಿಬೆನ್ನೂರ 02 : ತಾಲೂಕಿನ ಸುಣಕಲ್ಲಬಿದರಿ ಅರಳಿ ಸಿದ್ದಲಿಂಗಪ್ಪ ಬಸಪ್ಪ ಸರಕಾರಿ ಪ್ರಥಮ ದರ್ಜೆ ಕಾಲೇಜ್‌ನಲ್ಲಿ ಶನಿವಾರ ಪ್ರಾಚಾರ್ಯ ಆರ್.ಎಫ್. ಅಯ್ಯನಗೌಡ್ರ ಅವರು ಸೇವೆಯಿಂದ ವಯೋ ನಿವೃತ್ತಿ ಹೊಂದಿದ ಹಿನ್ನಲೆಯಲ್ಲಿ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಮಾತನಾಡಿದರು.
ಕಾಲೇಜ್ ಶಿಕ್ಷಣ ಇಲಾಖೆಯಲ್ಲಿ ಸುಮಾರು 34 ವರ್ಷ ಸೇವೆ ಸಲ್ಲಿಸಿದ ಪ್ರಾಚಾರ್ಯ ಅಯ್ಯನಗೌಡ್ರ ಅವರು ಉತ್ತಮ ಸೇವೆ ಸಲ್ಲಿಸಿದ್ದಾರೆ. ಅವರ ಸೇವಾ ಅವಧಿಯಲ್ಲಿ ಕಾಲೇಜ್ ಬಹಳಷ್ಟು ಪ್ರಗತಿಯನ್ನು ಹೊಂದಲು ಸಾಧ್ಯವಾಗಿದೆ. ಇಂತಹ ವ್ಯಕ್ತಿಗಳ ಸೇವೆ ಅಮೂಲ್ಯವಾಗಿದ್ದು, ನಿವೃತ್ತಿ ನಂತರ ಮಕ್ಕಳಿಗೆ ಮಾರ್ಗದರ್ಶನ ನೀಡಬೇಕು. ಅವರ ನಿವೃತ್ತಿ ಜೀವನ ಸುಖಕರವಾಗಿರಲಿ ಎಂದು ಹಾರೈಯಿಸಿದರು.
ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವ ಡಾ.ಎಸ್.ಟಿ.ಬಾಗಲಕೋಟಿ, ಕಾಲೇಜ್ ಅಭಿವೃದ್ಧಿ ಸದಸ್ಯ ಬಸವರಾಜ ಕಾರಗಿ, ಮಹದೇವಪ್ಪ ನಾರಜ್ಜಿ, ಚನ್ನಬಸಪ್ಪ ನಾಡಿಗೇರ, ಸಂತೋಷ ಹೆಡ್ಡನವರ, ಸಾಂಸ್ಕೃತಿಕ ವಿಭಾಗದ ಸಂಚಾಲಕ ಡಾ.ಎಸ್.ಪಿ.ಗೌಡರ, ಅಂಬಿಕಾ ಹೊಸಮನಿ, ಡಾ.ಬಸವರಾಜ ಹುಗ್ಗಿ, ಡಾ.ಹನುಮಂತರಾಜು ಎನ್.ಬಿ., ರವಿಕುಮಾರ, ಲೋಹಿಯಾ ಕೆಜಿಆರ್., ಹನುಮಂತರಾಜ ಎನ್.ಬಿ., ಡಾ.ರವಿ..ಎಂ., ಕಚೇರಿ ಅಧಿಕ್ಷಕ ಸತೀಶ ಎಂ. ಸೇರಿದಂತೆ ಇತರರಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 