ಅಯ್ಯಪ್ಪಸ್ವಾಮಿ ಮಹಾಮಂಡಲ ಪೂಜಾ ಮಹೋತ್ಸವ ಶಬರಿಮಲೈ ಯಾತ್ರಿಕರಿಗೆ ಸನ್ಮಾನ
Ayyappaswamy Mahamandal Puja Mahotsava honours Sabarimala pilgrims
ಕಂಪ್ಲಿ 26: ಪಟ್ಟಣದ ಐತಿಹಾಸಿಕ ಸೋಮಪ್ಪ ದೇವಸ್ಥಾನ ಬಳಿಯ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಮಕರ ಸಂಕ್ರಾಂತಿ ಪ್ರಯುಕ್ತ ಅಯ್ಯಪ್ಪಸ್ವಾಮಿ ಸೇವಾ ಸಮಿತಿಯ ಮಾಲಾಧಾರಿಗಳಿಂದ ಮಹಾಮಂಡಲ ಪೂಜೆ ಮಹೋತ್ಸವ ಅತ್ಯಂತ ಶ್ರದ್ಧಾಭಕ್ತಿಯಿಂದ ಶುಕ್ರವಾರ ನಡೆಯಿತು. ಮಾಲಾಧಾರಿಗಳು ವಿಶೇಷ ಪೂಜೆಗಳನ್ನು ನೆರವೇರಿಸಿ, ಸ್ವಾಮಿಯನ್ನು ಸ್ಮರಿಸಿದರು 18ನೇ ವರ್ಷದ ಶಬರಿಮಲೈ ಯಾತ್ರೆ ಮಾಡುತ್ತಿರುವ ಸ್ವಾಮಿಗಳಿಗೆ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಅಯ್ಯಪ್ಪಸ್ವಾಮಿ ಸೇವಾ ಸಮಿತಿಯ ಡಿ.ವೀರಣ್ಣ, ಗುರುಸ್ವಾಮಿ, ಮಲ್ಲಿಕಾರ್ಜುನ, ರಾಮಗುರುಸ್ವಾಮಿ, ಬೆಂಕಿಸ್ವಾಮಿ, ಹುಲುಗಪ್ಪಸ್ವಾಮಿ, ಸಂಜೀವಸ್ವಾಮಿ, ಜೆ.ರಮೇಶಸ್ವಾಮಿ, ವಿರೇಶ, ಮಹಾದೇವ ಸೇರಿದಂತೆ ಭಕ್ತಾಧಿಗಳು ಪಾಲ್ಗೊಂಡಿದ್ದರು. ನಂತರ ಅನ್ನಸಂತಾರೆ್ಣ ಜರುಗಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 