ಬಿ. ಕೆ. ಮಾಡೆಲ್ ಹೈಸ್ಕೂಲ್ ಶತಮಾನೋತ್ಸವ: ಸಂಸದ ಶೆಟ್ಟರ್, ಡಾ. ಕರಜಗಿ ಭಾಗಿ
B. K. Model High School Centenary program
ಬೆಳಗಾವಿ 21: ಇಲ್ಲಿನ ಬಿ. ಕೆ. ಮಾಡೆಲ್ ಹೈಸ್ಕೂಲ್‌ನ ಶತಮಾನೋತ್ಸವ ಕಾರ್ಯಕ್ರಮದ ಅಂಗವಾಗಿ ಸೋಮವಾರ ಸಂಜೆ 5.30ಕ್ಕೆ ಅಕಾಡೆಮಿ ಆಫ್ ಕ್ರಿಯೇಟಿವ್ ಥಿಂಕಿಂಗ್‌ನ ಅಧ್ಯಕ್ಷರಾದ ಡಾ. ಗುರುರಾಜ್ ಕರಜಗಿ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಡಾ. ಗುರುರಾಜ್ ಕರಜಗಿ ಅವರು ಖ್ಯಾತ ಶಿಕ್ಷಣ ತಜ್ಞರಾಗಿದ್ದು, ವಿವಿಧ ವಿಷಯಗಳ ಕುರಿತಾದ ಅವರ ಉಪನ್ಯಾಸಗಳು ನಾಡಿನಾದ್ಯಂತ ಜನಪ್ರಿಯವಾಗಿವೆ. ಬೆಳಗಾವಿಯಲ್ಲಿ ನಡೆಯಲಿರುವ ಅವರ ಈ ಭಾಷಣವು ಕೇಳುಗರನ್ನು ಮಂತ್ರಮುಗ್ಧಗೊಳಿಸುವುದರಲ್ಲಿ ಸಂದೇಹವಿಲ್ಲ. ಬೆಳಗಾವಿ ಸಂಸದರಾದ ಜಗದೀಶ್ ಶೆಟ್ಟರ್ ಅವರ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ.
ಈ ಸಮಾರಂಭವು ಸಾರ್ವಜನಿಕರಿಗೆ ಮುಕ್ತವಾಗಿದ್ದು, ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿರಬೇಕೆಂದು ಸಂಸ್ಥೆಯ ಅಧ್ಯಕ್ಷರಾದ ಅವಿನಾಶ್ ಪೋತ್ದಾರ್ ಅವರು ಮನವಿ ಮಾಡಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 