ಬಾಲಕಿಯರ ನಿಲಯಕ್ಕೆ ಬಿ.ರಾಜೇಶ್ವರಿ ಭೇಟಿ ನೀಡಿ ಪರೀಶೀಲನೆ
B. Rajeshwari visits and inspects the girls' hostel
ಬಾಲಕಿಯರ ನಿಲಯಕ್ಕೆ ಬಿ.ರಾಜೇಶ್ವರಿ ಭೇಟಿ ನೀಡಿ ಪರೀಶೀಲನೆ
ಕಂಪ್ಲಿ 29: ಪಟ್ಟಣದ ಕೊಟ್ಟಾಲ್ ರಸ್ತೆಯ ಬ್ರೈಟ್‌ವೇ ಶಾಲೆ ಬಳಿಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ನಿಲಯಕ್ಕೆ ಬಳ್ಳಾರಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಬಿ.ರಾಜೇಶ್ವರಿ ಶುಕ್ರವಾರ ಭೇಟಿ ನೀಡಿ ಪರೀಶೀಲಿಸಿದರು. ಇಲ್ಲಿನ ಅಡುಗೆ ಕೊಠಡಿಗೆ ಭೇಟಿ ನೀಡಿದ ತಕ್ಷಣ ಅಲ್ಲಿ ಕೊಳತಿದ್ದ ಟಮೋಟ, ಉಳ್ಳಾಗಡ್ಟಿ ಸೇರಿದಂತೆ ನಾನಾ ತರಕಾರಿಗಳನ್ನು ಕಂಡು ಕೆಂಡಾಮಂಡಲವಾದರು. ನಂತರ ಬಿ.ರಾಜೇಶ್ವರಿ ಅವರು ಪತ್ರಕರ್ತರೊಂದಿಗೆ ಮಾತನಾಡಿ, ಇಲ್ಲಿನ ನಿಲಯ ಪಾಲಕರು ಹೆಚ್ಚುವರಿಯಾಗಿ ಕೆಲಸ ನಿರ್ವಹಿಸುತ್ತಿದ್ದು, ಅತಿ ಶೀಘ್ರದಲ್ಲಿ ಇಲ್ಲಿನ ನಿಲಯ ಪಾಲಕರನ್ನು ಬದಲಾಯಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಎಫ್‌ಡಿಎ ಶಿವಪ್ಪ, ಎಸ್‌ಡಿಎ ವಿಕಾಸ, ನಿಲಯ ಪಾಲಕರಾದ ವಿರುಪಾಕ್ಷಿ, ಅರುಣ್ ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 